;

ವೇತನ ಹಾಕದ ಅಧಿಕಾರಿಗಳು, ಹೊರಗುತ್ತಿಗೆ ಅಡುಗೆ ಸಿಬ್ಬಂದಿಗಳ ಪರದಾಟ…!!!

ವರದಿ. ಧನಂಜಯ್ ಹಡಗಲಿ ವೇತನ ಹಾಕದ ಅಧಿಕಾರಿಗಳು, ಹೊರಗುತ್ತಿಗೆ ಅಡುಗೆ ಸಿಬ್ಬಂದಿಗಳ ಪರದಾಟ ಹೂವಿನಹಡಗಲಿ: ತಾಲೂಕಿನ ಅನೇಕ ಹಾಸ್ಟೆಲ್ ಗಳು ಕತ್ತೆಬೆನ್ನೂರು, ಮಾಗಳ, ನಾಗತಿಬಸಾಪುರ, ಸೋಗಿ, ಹೊಳಲು, ಬೂದನೂರು, ಹಡಗಲಿ ಪಟ್ಟಣದಲ್ಲಿ ಇರುವ ಹಾಸ್ಟೆಲ್ ಗಳಿಗೆ ಹೊರಗುತ್ತಿಗೆ ಅಡುಗೆ ಸಿಬ್ಬಂದಿಗಳನ್ನು ಹಾಕಿರುವುದಿಲ್ಲ.…

ಹಾಲು ಉತ್ಪಾದಕರಿಗೆ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು…

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ *ಚಿಕ್ಕೋಬನಹಳ್ಳಿ:ಹಾಲು ಉತ್ಪಾದಕರಿಗೆ ಅರಿವು ಕಾರ್ಯಕ್ರಮ*<->ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕು ಚಿಕ್ಕೋಬನಹಳ್ಳಿಯಲ್ಲಿ, ಚಿಕ್ಕೋಬಲಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದಿಂದ. ರಾ.ಕೊ.ಬ.ಹಾಲು ಒಕ್ಕೂಟ ಹಾಗೂ ಕ.ಹಾ.ಮ.ಮಂಡಳಿ ಸಹಯೋಗದಲ್ಲಿ. 2020-21 ನೇ ಸಾಲಿನ ಸ್ಟಿಫ್ ಕ.ಹಾ.ಮ.ಸಂಜೀವಿನಿ ಯೋಜನೆ…

ಸಾರ್ವಜನಿಕ ಆಸ್ಪತ್ರೆ ಮೊಳಕಾಲ್ಮೂರು ಕೋವಿಡ್ 19 ಲಸಿಕೆ ಯಶಸ್ವಿ ವಿತರಣೆ..!!

ವರದಿ. ಮಂಜುನಾಥ್, ಎಚ್ ಚಿತ್ರದುರ್ಗ: ಮೊಳಕಾಲ್ಮುರು ಪಟ್ಟಣದ >ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕು ವೈದ್ಯಾಧಿಕಾರಿ ಡಾ.ಸುಧಾ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು.< ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ತಾಲೂಕು ವೈದ್ಯಾಧಿ ಕಾರಿ ಡಾ.ಸುಧಾ ಕೋವಿಡ್ -19 ಲಸಿಕೆ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಿದರು.…

ಅಯೋಧ್ಯಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಮರ್ಪಣಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ..!!

ವರದಿ. ಮಂಜುನಾಥ್, ಎಚ್ ಚಿತ್ರದುರ್ಗ: ಮೊಳಕಾಲ್ಮುರು: ಪಟ್ಟಣದಲ್ಲಿ ಅಯೋಧ್ಯಾ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ವಿಶ್ವ ಹಿಂದೂ ಪರಿಷತ್ ತಾಲೂಕು ಅಧ್ಯಕ್ಷ ಡಿ.ಎಂ.ಈಶ್ವರಪ್ಪ ಚಾಲನೆ ನೀಡಿದರು. ಪಟ್ಟಣದ ವೆಂಕಣ್ಣನ ಬಾವಿ ಸಮೀಪದ ಶ್ರೀರಾಮ ನಿಲಯದಲ್ಲಿ ದೀಪ ಬೆಳಗಿಸುವ ಮೂಲಕ…

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ! ಆರು ವರ್ಷದ ಮಗು ಸ್ಥಳದಲ್ಲೇ ಮೃತ..!!

ವರದಿ. ಮಂಜುನಾಥ್, ಎಚ್ ಚಿತ್ರದುರ್ಗ: ಚಳ್ಳಕೆರೆ > ನಾಯಕನಹಟ್ಟಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಆರು ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿ ತಂದೆ-ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಗರದ ನಾಯಕನಹಟ್ಟಿ ರಸ್ತೆಯಲ್ಲಿ ನಡೆದಿದೆ. ಇಲ್ಲಿನ ವೆಂಕಟೇಶ್ವರ ನಗರದ…

ಮದ್ಯದಂಗಡಿ ತೆರವಿಗೆ ಆಗ್ರಹಿಸಿ ರಸ್ತೆ ತಡೆ….!!!

ವರದಿ. ವಿರೇಶ್ ಸಿರಿಗುಪ್ಪ ಇಟಗಿಹಾಳ:ಮಧ್ಯದಂಗಡಿ ತೆರವಿಗೆ ಆಗ್ರಹಿಸಿ ರಸ್ಥೆ ತಡೆ<->ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಗಡಿಭಾಗದ ಇಟಿಗಿಹಾಳ ಗ್ರಾಮದಲ್ಲಿ, ಮಧ್ಯದ ಅಂಗಡಿಯನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ರಸ್ತೆ ತಡೆಗಟ್ಟಿ ಪ್ರತಿಭಟನೆ ನಡೆಸುತ್ತಿದ್ದಾರೆ. ಯಾವುದೇ ವಾಹನಗಳು ಸಂಚರಿಸಲು ಅವಕಾಶ ನೀಡಿಲ್ಲ,ಪರಿಣಾಮ ಪ್ರಯಾಣಿಕರು ತೀವ್ರ ಪರದಾಡುವಂತಾಗಿದೆ.…

4ನೇ ಟೆಸ್ಟ್ ಪಂದ್ಯ ಆಸ್ಟ್ರೇಲಿಯಾ 369ಕ್ಕೆ ಅಲೌಟ್ ಭಾರತ 2ವಿಕೆಟ್ ನಷ್ಟಕ್ಕೆ 62ರನ್….

ನ್ಯೂಸ್ ಬ್ಯುರೋ ಎಚ್ಚರಿಕೆ ಕನ್ನಡ ನ್ಯೂಸ್ ಬ್ರಿಸ್ಬೇನ್: ಬೌಲರ್ ಗಳ ಮೇಲಾಟದಲ್ಲಿ ಆಸ್ಟ್ರೇಲಿಯಾ ತಂಡ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 369 ರನ್ ಗೆ ಆಲೌಟಾದರೆ, ಭಾರತ ಆರಂಭಿಕ ಆಘಾತಕ್ಕೆ ಒಳಗಾಗಿದೆ. ಬ್ರಿಸ್ಬೇನ್ ನಲ್ಲಿ ಶನಿವಾರ 5…

ಜಿಲ್ಲೆಯ 11ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಪ್ರಕ್ರಿಯೆ ಸಸೂತ್ರ…!!!

ವರದಿ. ಎಂ. ಎಲ್. ವೆಂಕಟೇಶ್ ಬಳ್ಳಾರಿ ಬಳ್ಳಾರಿಯಲ್ಲಿ 887 ಜನರಿಗೆ ಕೋವಿಡ್ ಲಸಿಕೆ ಬಳ್ಳಾರಿ,ಜ.16 ಬಳ್ಳಾರಿ ಜಿಲ್ಲೆಯ 11 ಲಸಿಕಾ ಕೇಂದ್ರಗಳಲ್ಲಿ ಶನಿವಾರ ಕೋವಿಡ್ ಲಸಿಕಾ ಪ್ರಕ್ರಿಯೆ ಅತ್ಯಂತ ಸುಸೂತ್ರವಾಗಿ ಜರುಗಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ…

ಕೋಳಿಶೀತ ಜ್ವರ ರೋಗ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳೇನು..?

ವರದಿ. ಮಂಜುನಾಥ್, ಎಚ್ ಚಿತ್ರದುರ್ಗ: ಮೊಳಕಾಲ್ಮೂರು ತಾಲ್ಲೂಕು ಎದ್ದಲು ಬೊಮ್ಮಯ್ಯನಹಟ್ಟಿಯಲ್ಲಿ ಚೆಕ್ ಪೋಸ್ಟ್ ಸ್ಥಾಪಿಸಿ ಕೋಳಿ ಮತ್ತು ಮೊಟ್ಟೆ ಸಾಗಾಣಿಕೆ ವಾಹನಗಳಿಗೆ ತಪಾಸಣೆ ನಡೆಸಿ ನಂಜುನಾಶಕ ಔಷಧಿ ಸಿಂಪಡಿಸಿ, ಶುಚಿತ್ವ ಕಾಪಾಡದ ವಾಹನಗಳನ್ನು ಗಡಿಯಲ್ಲಿಯೇ ತಡೆದು ಹಿಂದಿರುಗಿಸಲಾಗುವುದು. ಎಲ್ಲಾ ತಾಲ್ಲೂಕಿನ ವ್ಯಾಪ್ತಿಯಲ್ಲಿ…

ಕನ್ನಡ ಸಾಹಿತ್ಯ ಪರಿಷತ್ ನಿಂದ ಪೂರ್ವಭಾವಿ ಸಭೆ.!!

ವರದಿ. ಮಂಜುನಾಥ್, ಎಚ್ ಚಿತ್ರದುರ್ಗ: ಮೊಳಕಾಲೂರು/ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪ್ರತಿಯೊಬ್ಬ ಕನ್ನಡಿಗರ ಸಹಕಾರದೊಂದಿಗೆ ನಡೆಯಲಿರುವ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ದೊಡ್ಡಮಲ್ಲಯ್ಯ ತಿಳಿಸಿದರು. ಪಟ್ಟಣದ ಕನ್ನಡ ಭವನದಲ್ಲಿ ಕನ್ನಡ…

;