;

ಗ್ರಾಮಪಂಚಾಯಿತಿ ಗ್ರಂಥಾಲಯದ ವತಿಯಿಂದ ಓದುವ ಬೆಳಕು ಮತ್ತು ಮಕ್ಕಳ ಸ್ನೇಹಿ ಕಾರ್ಯಕ್ರಮ ನಡೆಯಿತು…

ವರದಿ. ವಿರೇಶ್ ಎಚ್ಚರಿಕೆ ಪತ್ರಿಕಾ ವರದಿಗಾರ ದಿನಾಂಕ 15 -01-2021 ನೇ ಶುಕ್ರವಾರ ನಡೆದ ಗ್ರಾಮ ಪಂಚಾಯಿತಿ ಗ್ರಂಥಾಲಯದ ವತಿಯಿಂದ ಓದುವ ಬೆಳಕು ಮತ್ತು ಮಕ್ಕಳ ಸ್ನೇಹಿ ಗ್ರಾಮ ಸಭೆ ಹೊಸಹಳ್ಳಿ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು . ಮಕ್ಕಳ ಮಾರಾಟ…

ಭೂಕಂಪಕ್ಕೆ ನಲುಗಿದ ಇಂಡೋನೆಷ್ಯಾ, ಸಾವಿನ ಸಂಖ್ಯೆ 45ಕ್ಕೆ ಏರಿಕೆ…

ನ್ಯೂಸ್ ಬ್ಯುರೋ ಎಚ್ಚರಿಕೆ ಕನ್ನಡ ನ್ಯೂಸ್ ಜಕಾರ್ತಾ : ಇಂಡೋನೇಷ್ಯಾದಲ್ಲಿ ನಿನ್ನೆ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ ಮೃತಪಟ್ಟವರ ಸಂಖ್ಯೆ 45ಕ್ಕೆ ಏರಿಕೆಯಾಗಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ. ಇಂಡೋನೇಷ್ಯಾದ ಸುಲವೇಸಿ ಪ್ರಾಂತ್ಯದಲ್ಲಿ ರಿಕ್ಟರ್​ ಮಾಪಕದಲ್ಲಿ 6.2ರಷ್ಟು ತೀವ್ರತೆಯ ಭೂಕಂಪವಾಗಿತ್ತು. ರಸ್ತೆಗಳು, ಮನೆಗಳು, ಬಹುಮಹಡಿ ಕಟ್ಟಡಗಳು, ಆಸ್ಪತ್ರೆಗಳು,…

ಜಿ,ಪಂ,ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ನಗರದಿಂದ ಗ್ರಾಮೀಣ ಭಾಗಕ್ಕೆ ಮದ್ಯದಂಗಡಿಗಳನ್ನು ವರ್ಗಾವಣೆ ಮಾಡಬೇಡಿ ಸಚಿವರ ಸೂಚನೆ…!!!

ವರದಿ. ಶಶಿಕುಮಾರ್ ಚಳ್ಳಕೆರೆ ಜಿ.ಪಂ. ತ್ರೈಮಾಸಿಕ ಕೆಡಿಪಿ ಸಭೆ ನಗರದಿಂದ ಗ್ರಾಮೀಣ ಭಾಗಕ್ಕೆ ಮದ್ಯದಂಗಡಿಗಳನ್ನು ವರ್ಗಾವಣೆ ಮಾಡಬೇಡಿ: ಸಚಿವರಾದ ಬಿ.ಶ್ರೀರಾಮುಲು ಸೂಚನೆ ಚಿತ್ರದುರ್ಗ, ಜನವರಿ16: ನಗರ ಪ್ರದೇಶದಿಂದ ಗ್ರಾಮೀಣ ಭಾಗಕ್ಕೆ ಮದ್ಯದಂಗಡಿಗಳನ್ನು ವರ್ಗಾವಣೆ ಮಾಡಬೇಡಿ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾಉಸ್ತುವಾರಿ…

ಮಾನ್ಯ ಶಾಸಕರ ಸಮ್ಮುಖದಲ್ಲಿ ಚಳ್ಳಕೆರೆಯ ಸಾರ್ವಜನಿಕರ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ…

ವರದಿ. ಶಶಿಕುಮಾರ್ ಚಳ್ಳಕೆರೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಟಿ ರಘುಮೂರ್ತಿರವರು ಚಳ್ಳಕೆರೆ ನಗರದ ತಾಲ್ಲೂಕು ಆಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಸಮಯದಲ್ಲಿ ತಾಸಿಲ್ದಾರ್ ಮಲ್ಲಿಕಾರ್ಜುನ್ ತಾಲೂಕು ವೈದ್ಯಾಧಿಕಾರಿಗಳಾದ ಡಾಕ್ಟರ್ ಪ್ರೇಮಸುಧಾ ತಾಲೂಕಾಸ್ಪತ್ರೆ ಮುಖ್ಯ…

ಚಿತ್ರದುರ್ಗ ಜಿಲ್ಲಾ ಪಂಚಾಯತ್ ನಲ್ಲಿ ತಾಲೂಕಿನ ಶಾಸಕರ ಸಮ್ಮುಖದಲ್ಲಿ ನಡೆದತ್ರೈಮಾಸಿಕ ಸಭೆ..!!

ವರದಿ. ಶಶಿಕುಮಾರ್ ಚಳ್ಳಕೆರೆ ಇಂದು ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದತ್ರೈಮಾಸಿಕ ಕೆ ಡಿ ಪಿ ಸಭೆಯಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಟಿ ರಘುಮೂರ್ತಿರವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶ್ರೀ ರಾಮುಲುರವರ ಅದ್ಯಕ್ಷತೆಯಲ್ಲಿ…

ಅಪಘಾತವಾದ ಯುವಕನ ಚಿಕಿತ್ಸೆಗೆ ಸಹೃದಯಿಗಳಿಂದ ನೆರವಿಗೆ ಪೋಷಕರ ಮನವಿ….

ವರದಿ, ಖಾಜಾವಲಿ ಕಾರಟಗಿ ಅಪಘಾತ ಯುವಕನ ಚಿಕಿತ್ಸೆಗೆ ಸಹೃದಯಗಳಿಗೆ ನೆರವಿಗೆ ಪೋಷಕರ ಮನವಿ. ಕಾರಟಗಿ: ಸ್ಥಳಿಯ ಅಬ್ದುಲ್ ನಜೀರ್ ಸಾಬ್ ಕಾಲೊನಿಯ ನಫೀಸ್(18)ಜ.10ರಂದು ಸಿದ್ಧಾಪುರ ಗ್ರಾಮದಲ್ಲಿ ನಡೆದ ಬೈಕ್ ಅಪಘಾತದಲಿ ತೀವ್ರವಾಗಿ ಗಾಯಗೊಂಡು ಕೋಮು ಸ್ಥಿತಿಗೆ ತಲುಪಿ ಧಾರವಾಡ ದಾಖಲಾಗಿ ಎಸ್…

ಹಾವು ಕಚ್ಚಿ ಮಹಿಳೆ ಸಾವು,,,!!!

ವರದಿ, ಡಿ, ಎಂ, ಈಶ್ವರಪ್ಪ ಸಿದ್ದಾಪುರ *ಲೊಟ್ಟನಕೆರೆ:ಹಾವು ಕಚ್ಚಿ ಮಹಿಳೆ ಸಾವು*<->ಬಳ್ಳಾರಿ ಜಿಲ್ಲೆ ಕೊಟ್ಟೂರು ತಾಲೂಕು ಲೊಟ್ಟನಕೆರೆ ಗ್ರಾಮದಲ್ಲಿ, ಮಹಿಳೆ ಯೋರ್ವಳು ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಜರುಗಿದೆ. ಗ್ರಾಮದ ಕೆ.ನಿಂಗಮ್ಮ(50) ಹಾವು ಕಚ್ಚಿ ಮೃತಪಟ್ಟಿದ್ದಾಳೆ, ದನಗಳಿಗೆ ತನ್ನ ಕಣದಲ್ಲಿದ್ದ…

ಟಿ, ಹಿರಾಳ್ ಪತ್ನಿ ಹಾಗೂ ಮೂವರು ಮಕ್ಕಳು ಕಾಣೆ, ಪತ್ತೆಗಾಗಿ ಪತಿ ಮನವಿ…

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ *ಟಿ.ಹಿರಾಳ್:ಪತ್ನಿ ಹಾಗೂ ಮೂವರು ಮಕ್ಕಳು ಕಾಣೆ,ಪತ್ತೆಗಾಗಿ ಪತಿ ಮನವಿ*<->ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕು ಹಾಗೂ ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯ ಟಿ.ಹಿರಾಳ್ ಗ್ರಾಮ ವಾಸಿ ಜಹಂಗೀರ್ ನು,ಜ15ರಂದು ಸಂಜೆ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಹಾಜರಾಗಿ.…

ಬೀದಿ ನಾಯಿಗಳ ಹಾವಳಿ! ತತ್ತರಿಸಿದೆ ಮೊಳಕಾಲ್ಮೂರು ಜನರ ಆತಂಕ.!!

  ವರದಿ, ಮಂಜುನಾಥ್, ಎಚ್ ಚಿತ್ರದುರ್ಗ: ಮೊಳಕಾಲ್ಮೂರು ಪಟ್ಟಣದಲ್ಲಿ ನಾಯಿಗಳ ಹಾವಳಿ. ಇದರಿಂದ ಪಟ್ಟಣದ ಜನ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪುಟ್ಟ ಮಕ್ಕಳು ಕೈಯಲ್ಲಿ ಬಿಸ್ಕತ್ತು, ಬ್ರೆಡ್ ಹಿಡಿದು ಹೋಗುವಂತಿಲ್ಲ. ಮಹಿಳೆಯರು, ವೃದ್ಧರ ಕೈಯಲ್ಲಿ ಕೈಚೀಲವಿದ್ದರೆ ಎಚ್ಚರವಾಗಿರಬೇಕು. ಸ್ವಲ್ಪ ಎಚ್ಚರ ತಪ್ಪಿದರೂ…

ಮಹಾನಾಯಕ ಧಾರಾವಾಹಿಯ ಬ್ಯಾನರ್ ಅನಾವರಣ, ಸಿ.ಪಿ.ಐ ಉಮೇಶ್ ನಾಯಕ್ ಉದ್ಘಾಟಿಸಿದರು.!!

ವರದಿ. ಮಂಜುನಾಥ್, ಎಚ್ ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕಿನ ಚಿಕೋಬನಹಳ್ಳಿ ಗ್ರಾಮದಲ್ಲಿ ಇಂದು ಜ-15-2021ರ ಶ್ರೀ ಜೈ ಭೀಮ್ ಯುವಕರ ಸಂಘ ಚಿಕೋಬನಹಳ್ಳಿ. ಡಾ” ಬಾಬಾ ಸಾಹೇಬ್ ಅಂಬೇಡ್ಕರರ ಜೀವನಾಧಾರಿತ ಕತೆಯಾದ ಮಹಾನಾಯಕ ಧಾರಾವಾಹಿಯ ಬ್ಯಾನರ್ ಅನಾವರಣ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಸಿ.ಪಿ.ಐ…

;