;

ಅಂಗನವಾಡಿ ಶಿಕ್ಷಕಿಯರಿಂದ ಅದ್ದೂರಿ “ಪೋಷಣ ಮಾಸಾಚಾರಣೆ” ಕಾರ್ಯಕ್ರಮ…!!”

ಕೊಪ್ಪಳ ಜಿಲ್ಲಾ, ಕೊಪ್ಪಳ ತಾಲೂಕಿನ ಗಿಣಿಗೇರಿ ವಲಯ ಮುನಿರಬಾದ್(RS) ಹೊಸಲಿಂಗಾಪುರ ಗ್ರಾಮ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂಗನವಾಡಿ ಶಿಕ್ಷಕಿಯರಿಂದ ಅದ್ದೂರಿ “ಪೋಷಣ ಮಾಸಾಚಾರಣೆ” ಕಾರ್ಯಕ್ರಮ.  ಇದರ ಜೊತೆಗೆ “ಕೋವಿಡ್19 ಉಚಿತ ಲಸಿಕೆ ಜನಜಾಗ್ರತಿ ಕಾರ್ಯಕ್ರಮ” ಹಮ್ಮಿಕೊಳ್ಳಲಾಗಿತ್ತು. ಸೆಪ್ಟೆಂಬರ್ 23 ಗುರುವಾರದಂದು…

ಬೀದರ್:-ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಪ್ರಯುಕ್ತ ಕೊವಿಡ್ ಲಸಿಕೆ ಮಹಾಮೇಳ…!!!

ದಿನಾಂಕ 17/09/2021 ರಂದು ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಪ್ರಯುಕ್ತ ಕೋವಿಡ ಲಸಿಕೆ ಮಹಾಮೇಳ ಆಯೋಜನೆ ಮಾಡಿ ಬಳಸಿದ ತಾಲೂಕು ಜೋಜನಾ ಗ್ರಾಮಪಂಚಾಯತ ವ್ಯಾಪ್ತಿಯಲ್ಲಿ ಬರುವ ಬೋರ್ಗಿ ಗ್ರಾಮ ಗ್ರಾಮ ಪಂಚಾಯತ ಸಿಬ್ಬಂದಿ, ಮತ್ತು ತಾಲ್ಲೂಕು ಕಾನೂನು ಸೆವೆಲ್ ಪ್ರಾಧಿಕಾರದ ಪಿಎಲ್‌ವಿ…

ಹೂಡೇಂ: ಲಸಿಕೆ ಹಾಕಿಕೊಂಡವರಿಗೆ ಮಾತ್ರ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ವಿತರಣೆ.!

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಹೂಡೇಂ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಭಾನುವಾರ ದಂದು ಕೋವಿಡ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ರೇಷನ್ ವಿತರಣೆ ಮಾಡಲಾಯಿತು. ಹೌದು ಗ್ರಾಮೀಣ ಪ್ರದೇಶದಲ್ಲಿ ಜನರು ಲಸಿಕೆ ಹಾಕಿಸಿಕೊಳ್ಳಲು ಹಿಂಜರಿಯುತ್ತಿದ್ದಾರೆ. ಈ ಬಗೆಗಿನ ಅಪನಂಬಿಕೆ ಹಾಗೂ ವದಂತಿಗಳು ಹಿಂದೇಟಿಗೆ…

ಗಂಡಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕರೋನಾ ಲಸಿಕೆ ಅಭಿಯಾನದ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು…!!!

ವಿಜಯನಗರ ಜಿಲ್ಲೆ. ಕೂಡ್ಲಿಗಿ.* *ಗಂಡಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕರೋನಾ ಲಸಿಕೆ ಅಭಿಯಾನದ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.* ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸದಸ್ಯರು ಆರೋಗ್ಯ ಇಲಾಖೆ ಕಂದಾಯ ಇಲಾಖೆ…

ಕೊಪ್ಪಳ ತಾಲೂಕಿನ 8ನೇ ವಾರ್ಡ್ ಹಳೇ ನಿಂಗಾಪುರ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಕೋವಿಡ್ ಲಸಿಕೆಯನ್ನು ಹಾಕಲಾಯಿತು…!!”

ಇಂದು ಕೊಪ್ಪಳ ಜಿಲ್ಲಾ ಹಾಗೂ ಕೊಪ್ಪಳ ತಾಲೂಕಿನ 8ನೇ ವಾರ್ಡ್ ಹಳೇ ನಿಂಗಾಪುರ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ,ಪ್ರಥಮ ಹಾಗೂ ದ್ವಿತೀಯ ಕೋವಿಡ್ ಲಸಿಕೆಯನ್ನು ಹಾಕಲಾಯಿತು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುಲಿಗಿ ಶ್ರೀ ಪರಮೇಶ್ವರಯ್ಯ ಮತ್ತು ಹಳೇ…

ಮೊಳಕಾಲ್ಮುರು: ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮ ದಿನಾಚರಣೆ.!

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ದೇಶದ ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮ ದಿನಾಚರಣೆಯನ್ನು ಮೊಳಕಾಲ್ಮುರು ಪಟ್ಟಣದಲ್ಲಿ ವಿವಿಧ ಸಾಮಾಜಿಕ ಸೇವೆಗಳ ಮುಖಾಂತರ ಸರಳವಾಗಿ ಆಚರಿಸಲಾಯಿತು. ಮೋದಿಜಿ ಹುಟ್ಟು ಹಬ್ಬದ ಪ್ರಯುಕ್ತವಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಿಜೆಪಿ ಮಂಡಲದ ವತಿಯಿಂದ ರೋಗಿಗಳಿಗೆ ಹಣ್ಣು…

ಸಿರುಗುಪ್ಪ ತಾಲೂಕಿನ ಬಾಗೇವಾಡಿ ಗ್ರಾಮದಲ್ಲಿ ಲಸಿಕಾ ಮೇಳ ಆಯೋಜನೆ…!!!

ಸಿರುಗುಪ್ಪ ತಾಲೂಕಿನ ಬಾಗೇವಾಡಿ ಗ್ರಾಮದಲ್ಲಿ ಲಸಿಕಾ ಮೇಳ ಆಯೋಜನೆ ಸಿರುಗುಪ್ಪ ತಾಲ್ಲೂಕಿನ ಬಾಗೇವಾಡಿ ಗ್ರಾಮದಲ್ಲಿ ಲಸಿಕಾ ಮೇಳ ಶುಕ್ರವಾರದಂದು ಲಸಿಕಾ ಮೇಳವನ್ನು ಆಯೋಜಿಸಲಾಗಿತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ತಾಲ್ಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್…

ಹೂವಿನಹಡಗಲಿ ಬೃಹತ್ ಕೊರೋನಾ ಲಸಿಕಾ ಅಭಿಯಾನ…!!!

ಹೂವಿನ ಹಡಗಲಿ ತಾಲೂಕಿನಲ್ಲಿ ಜನರು ಕರೋನ ಭಯವಿಲ್ಲದೆ ಮಾಸ್ಕ್ ಧರಿಸದೇ ಸಾರ್ವಜನಿಕರು ಮೈ ಮರೆಯುತ್ತಿದ್ದಾರೆ. ಹಾಗಾಗಿ ಲಸಿಕಾ ಅಭಿಯಾನವನ್ನು ಹೂವಿನ ಹಡಗಲಿ ಪಟ್ಟಣ ಮತ್ತು ಇತರೆ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದೆ. 18 ವರ್ಷ ಮೇಲ್ಪಟ್ಟ ವಯಸ್ಸಿನ ಎಲ್ಲರೂ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು…

ಚಿತ್ರದುರ್ಗ:-ಜಿಲ್ಲಾಸ್ಪತ್ರೆಯ ವೈದ್ಯರ ನಿರ್ಲಕ್ಷೇಯಿಂದ, ಬಾಣಂತಿ ಸಾವು, ಸಂಬಧಿಕರು ಹಾಗೂ ಸಂಘಟನೆಗಳ ಪದಾಧಿಕಾರಿಗಳಿಂದ ಶವವನ್ನಿಟ್ಟು ಆಸ್ಪತ್ರೆ ಎದುರು ಧರಣಿ…!!!

ದಿನಾಂಕ :-14/09/2021 ರಂದು, ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ, ಲೋಕದೊಳಲು ಎಂಬ ಗ್ರಾಮದ, ಮುರುಗೇಪ್ಪರವರ ಪತ್ನಿ ಲತಾ ಎನ್ನುವರು ತಮ್ಮ ಎರಡೆನೆಯ ಮಗುವಿನ ಆಗಮನಕೆಂದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ತೆರಳಿದರು ಹಾಗೂ ವೈದ್ಯರು ನೀಡಿರುವ ನಿಗದಿತ, ಸಮಯದಂತೆ ಅವರು ಜಿಲ್ಲಾಸ್ಪತ್ರೆಗೆ ತೆರಳಿದರು ಅದರಂತೆ,…

2 ವರ್ಷದ ಮಗು ಕೊವಿಡ್ ಗೆ ಬಲಿ: 3ನೇ ಅಲೆಯ ಮುನ್ಸೂಚನೆಯೇ?

2 ವರ್ಷದ ಮಗು ಕೊವಿಡ್ ಗೆ ಬಲಿ: 3ನೇ ಅಲೆಯ ಮುನ್ಸೂಚನೆಯೇ? ವಿಜಯಪುರ: ಕೊವಿಡ್ 19 ಸಾಂಕ್ರಾಮಿಕ ರೋಗಕ್ಕೆ ಎರಡು ವರ್ಷದ ಹೆಣ್ಣು ಮಗು ಸಾವನ್ನಪ್ಪಿದ್ದು, ಮೂರನೇ ಅಲೆ ಭೀತಿಯ ನಡುವೆಯೇ ಹೆಣ್ಣು ಮಗು ಕೊವಿಡ್ ಗೆ ಬಲಿಯಾಗಿರುವುದು ಸಾರ್ವಜನಿಕರಲ್ಲಿ ಆತಂಕ…

;