ಚಿತ್ರದುರ್ಗ: ಮೊಳಕಾಲ್ಮುರು ತಾಲೂಕಿನ ಪೋಲೀಸ್ ಅಧಿಕಾರಿಗಳು ತಮ್ಮ ಕರ್ತವ್ಯದ ಜತೆಗೆ ಕೊರೋನಾ ಸೋಂಕಿತರಿಗೆ ಆಕ್ಸಿಜನ್ ಪೂರೈಕೆ ಸೇರಿ ಹಸಿದವರಿಗೆ ಅನ್ನ ನೀಡುವ ಮೂಲಕ ಬಡವರಿಗೆ ನೆರವಿನ ಹಸ್ತ ಚಾಚಿದ್ದಾರೆ. ಮುಖ್ಯಮಂತ್ರಿಗಳ ಪದಕಕ್ಕೆ ಭಾಜರಾಗಿರುವ ತಾಲೂಕಿನ ರಾಂಪುರ ಪಿಎಸ್‌ಐ ಗುಡ್ಡಪ್ಪ ಹಾಗು ಸಿಪಿಐ…
Category: ಆರೋಗ್ಯ
ಜನಹಿತ ಲಾಕ್ ಡೌನ್ ಮಾಡಿ, ಎಚ್ ಡಿ ಕೆ ಸ್ಪಷ್ಟನೆ…!!!
ಬೆಂಗಳೂರು, ಮೇ.17 – ಸರ್ಕಾರ ಲಾಕ್‌ಡೌನ್ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದ್ದು,ಒಂದುವೇಳೆ ಸರ್ಕಾರ ಲಾಕ್‌ಡೌನ್ ವಿಸ್ತರಿಸುವುದೇ ಆದರೆ, ಅದು ‘ಜನಹಿತದ ಲಾಕ್‌ಡೌನ್’ ಆಗಿರಲಿ. ಆರ್ಥಿಕ, ಆಹಾರ ಪ್ಯಾಕೇಜ್, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್‌ಡೌನ್‌ನಲ್ಲಿರಲಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸೋಮವಾರ…
ಜಿಲ್ಲೆಯಲ್ಲಿ 640 ಜನರಿಗೆ ಕೋವಿಡ್ ಸೋಂಕು ದೃಢ: 141 ಮಂದಿ ಬಿಡುಗಡೆ…!!!
ಜಿಲ್ಲೆಯಲ್ಲಿ 640 ಜನರಿಗೆ ಕೋವಿಡ್ ಸೋಂಕು ದೃಢ: 141 ಮಂದಿ ಬಿಡುಗಡೆ ಚಿತ್ರದುರ್ಗ,ಮೇ.16: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 640 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 20,730 ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ…
ನಾಳೆಯಿಂದ ಈ ಜಿಲ್ಲೆ ಸಂಪೂರ್ಣ ಲಾಕ್ ಡೌನ್…!!!
ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಮೇ 17ರಿಂದ 21ರವರೆಗೆ ಐದು ದಿನಗಳ ಕಾಲ ಆರೋಗ್ಯ ಮತ್ತು ಕೃಷಿ ಚಟುವಟಿಕೆ ಹೊರತು ಪಡಿಸಿ, ಇತರೆ ಎಲ್ಲವನ್ನು ಸಂಪೂರ್ಣವಾಗಿ ಲಾಕ್‌ಡೌನ್ ಮಾಡಲಾಗುತ್ತದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್…
ನೇರ್ಲಹಳ್ಳಿಯಲ್ಲಿ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿ ಸಭೆ.!!
ಚಿತ್ರದುರ್ಗ: ಮೊಳಕಾಲ್ಮೂರು/ ಮನೆ ಮನೆ ಸಮೀಕ್ಷೆಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕೆಂದು ಕೊಂಡ್ಲಹಳ್ಳಿ ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಿವಕುಮಾರ್ ಹೇಳಿದರು. ಸಾರ್ವಜನಿಕರು ಲಸಿಕೆ ಪಡೆಯಬೇಕು ಲಸಿಕೆ ಕುರಿತು ಅನಗತ್ಯ ಗೊಂದಲಗಳಿಗೆ ಕಿವಿಗೊಡಬಾರದು ಅನಗತ್ಯವಾಗಿ ಮನೆಯಿಂದ ಹೊರಗಡೆ ಬರಬಾರದು. ಕೋವಿಡ್ ಲಕ್ಷಣಗಳು…
ಮಾಕನಡಕು ಗ್ರಾಪಂ: ನೈರ್ಮಲ್ಯ ಮುಂಜಾಗ್ರತಾ ಕ್ರಮ*
*ಮಾಕನಡಕು ಗ್ರಾಪಂ: ನೈರ್ಮಲ್ಯ ಮುಂಜಾಗ್ರತಾ ಕ್ರಮ*-ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಗುಡೇಕೋಟೆ ಹೋಬಳಿಯ ಮಾಕನಡಕು ಗ್ರಾಮದಲ್ಲಿ,ಸಾಂಕ್ರಾಮಿಕ ರೋಗಗಳು ಉಲ್ಬಣವಾಗದಂತೆ ಗ್ರಾಪಂ ನಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.ಕೋವಿಡ್ ಸೋಂಕು ಹರಡುವ ಭೀತಿ ಹಿನ್ನಲೆಯಲ್ಲಿ ಗ್ರಾಮದೆಲ್ಲೆಡೆ ಬ್ಲೀಚಿಂಗ್ ಪೌಡರ್ ಸಿಂಪರಣೆ ಮಾಡಲಾಗಿದೆ, ಕಾಲೋನಿಗಳಲ್ಲಿ…
ಖಾನಾಹೊಸಹಳ್ಳಿ:ಬಯಲಲ್ಲೆ ಪ್ರಕೃತಿ ಕರೆ,ಕಣ್ಣು ಮುಚ್ಚಿರುವ ಸ್ಥಳೀಯ ಆಡಳಿತ*
*ಖಾನಾಹೊಸಹಳ್ಳಿ:ಬಯಲಲ್ಲೆ ಪ್ರಕೃತಿ ಕರೆ,ಕಣ್ಣು ಮುಚ್ಚಿರುವ ಸ್ಥಳೀಯ ಆಡಳಿತ*- ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಖಾಹೊಸಹಳ್ಳಿ,ಅತಿಹೆಚ್ಚು ವ್ಯವಹಾರ ವಹಿವಾಟು ಜರುಗುವ ಹೋಬಳಿ ಕೇಂದ್ರವೆನಿಸಿದೆ.ಆದರೆ ಸ್ಥಳೀಯ ಆಡಳಿತ ಮಾತ್ರ ಸಾರ್ವಜನಿಕರಿಗೆ ಕನಿಷ್ಠ ಸೌಕರ್ಯಗಳನ್ನು ಒದಗಿಸಿಲ್ಲ, ಪರಿಣಾಮ ಬೇರೆಡೆಯಿಂದ ಬಂದಿರುವ ಗ್ರಾಮಸ್ಥರು ತಮ್ಮ ಪ್ರಕೃತಿ ತುರ್ತು…
ಚಿತ್ರದುರ್ಗ:-ಏರಿಕೆಯತ್ತ ಸಾಗುತ್ತಿದೆ ಹೆಮ್ಮಾರಿ ಸೋಂಕು…!!!
[5/15, 05:41] ಜಿಲ್ಲೆಯಲ್ಲಿ 390 ಜನರಿಗೆ ಕೋವಿಡ್ ಸೋಂಕು ದೃಢ: 80 ಮಂದಿ ಬಿಡುಗಡೆ ಚಿತ್ರದುರ್ಗ,ಮೇ.14: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ 390 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 19,707 ಕ್ಕೆ…
ಕೂಡ್ಲಿಗಿ:ಕರೋನಾ ಮುಕ್ತಿಗಾಗಿ ಪ್ರಾರ್ಥನೆ*
*ಕೂಡ್ಲಿಗಿ:ಕರೋನಾ ಮುಕ್ತಿಗಾಗಿ ಪ್ರಾರ್ಥನೆ*- ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ರಂಜಾನ್ ಈದ್ ಉಲ್ ಫಿತರ್ ಹಬ್ಬದ ರೋಜಾ ಮುಗಿದ ಮೇಲೆ. ಪಟ್ಟಣದಲ್ಲಿ ಎಲ್ಲಾ ಮುಸಲ್ಮಾನ್ ಬಂಧುಗಳು ತಮ್ಮ ತಮ್ಮ ಮೆನೆಯಲ್ಲಿಯೇ, ಸರ್ವಸದಸ್ಯರು ಸಾಮೂಹಿಕವಾಗಿ ಪ್ರಾರ್ಥನೆಯನ್ನು ಮಾಡೋ ಮೂಲಕ ರಂಜಾನ್ ಹಬ್ಬ ಆಚರಿಸಲಾಯಿತು.…
ಅರಿಗ ರಿಸರ್ಚ್ ಪ್ರೈವೇಟ್ ಲಿಮಿಟೆಡ್ ಲ್ಯಾಬ್ ಗೆ ನೋಟೀಸ್…!!!
ಅರಿಗ ರಿಸರ್ಚ್ ಪ್ರೈವೇಟ್ ಲಿಮಿಟೆಡ್ ಲ್ಯಾಬ್ ಗೆ ನೋಟೀಸ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 13. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆವರಣದಲ್ಲಿರುವ ಅರಿಗ ರಿಸರ್ಚ್ ಪ್ರೈವೇಟ್ ಲಿಮಿಟೆಡ್ ಲ್ಯಾಬ್ ಗೆ ಆರ್.ಟಿ.ಪಿ.ಸಿ.ಆರ್. ವರದಿಯನ್ನು ತಡವಾಗಿ ಐ.ಸಿ.ಎಂ.ಆರ್. ಪೋರ್ಟಲ್ ನಲ್ಲಿ ಅಪ್ಲೋಡ್…
