*ಬಿ.ಬಿ.ತಾಂಡ:”ಮಕ್ಕಳ ಅನ್ನ ಕದಿಯೋ ಅಂಗನವಾಡಿ ಕಾರ್ಯಕರ್ತೆಯರನ್ನ” ವಜಾಗೊಳಿಸಿ-ಗ್ರಾಮಸ್ಥರ ಒತ್ತಾಯ*-ಅಂಗನವಾಡಿ ಕೇಂದ್ರದಿಂದ ಮಕ್ಕಳ ಆಹಾರ ಕದ್ದೊಯ್ಯುತ್ತಿದ್ದಾರೆಂದು, ಆರೋಪಕ್ಕೆ ಗುರಿಯಾಗಿರುವ ಅಂಗನವಾಡಿ ಕಾರ್ಯಕರ್ತೆಯರು ಸಹಾಯಕರನ್ನು ಸೇವೆಯಿಂದ ವಜಾಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಬಿಬಿ ತಾಂಡದ ಗ್ರಾಮಸ್ಥರು “ಮಕ್ಕಳ ಅನ್ನ ಕದಿಯೋ ಅಂಗನವಾಡಿ ಕಾರ್ಯಕರ್ತೆಯರನ್ನ”ವಜಾಗೊಳಿಸಿ ಎಂದು ಸಿಡಿಪಿಓ…
Category: ಆರೋಗ್ಯ
ಚಳ್ಳಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನೂತನ ಅಂಬ್ಯುಲೆನ್ಸ್ ಚಾಲನೆ…!!!
ಚಳ್ಳಕೆರೆ ಆರೋಗ್ಯ ಇಲಾಖೆ ವತಿಯಿಂದ ಖರೀದಿಸಿರುವ ನೂತನ ಆಂಬ್ಯುಲೆನ್ಸ್ ಚಾಲನೆ ನೀಡಿದ ಶಾಸಕ ಟಿ ರಘುಮೂರ್ತಿ. ಕೊರೋನಾ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಸೋಂಕಿತರ ಸುರಕ್ಷತಾ ಹಿತದೃಷ್ಟಿಯಿಂದ ನೂತನ ನೂತನ ಆಂಬ್ಯುಲೆನ್ಸ್ ಖರೀದಿ. ಚಳ್ಳಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನೂತನ…
ಮುಂಜಾಗ್ರತೆಯಿಂದ ಅಗತ್ಯವಸ್ತುಗಳನ್ನು ಖರೀದಿಸಿ…!!!
ದೇಶದಾದ್ಯಂತ ನಿಯಂತ್ರಣ ಮೀರಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಕರ್ಫ್ಯೂ ಜಾರಿ ಮಾಡಿದೆ. ಹಾಗೂ ಅಗತ್ಯ ವಸ್ತುಗಳನು ಖರೀದಿಸುವುದಕ್ಕೆ ನಿಗದಿತ ಸಮಯ ನೀಡುವುದರಿಂದ ಈ ನಿಟ್ಟಿನಲ್ಲಿ ಚಳ್ಳಕೆರೆ ನಗರ ವ್ಯಾಪ್ತಿಯಲ್ಲಿ ಕೊರೋನಾ ನಿಯಂತ್ರಿಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಸಾಮಾಜಿಕ ಅಂತರ ಮತ್ತು ಮಾಸ್ಕ್…
ಉಜ್ಜಯಿನಿ ಸದ್ದರ್ಮ ಸ್ವಾಮೀಜಿಗಳಿಂದ ಕೊರೋನಾ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ…!!!
ಇಂದು 27-04-2021 ರಂದು ಸಮುದಾಯ ಅರೋಗ್ಯ ಕೇಂದ್ರ. ಉಜ್ಜಿನಿ ಆಸ್ಪತ್ರೆ ವತಿಯಿಂದ ಉಜ್ಜಯಿನಿ ಸದ್ದರ್ಮ ಪೀಠದಲ್ಲಿ ಶ್ರೀ ಮದ್ ಉಜ್ಜಯಿನಿ ಜಗದ್ಗುರು ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳಿಗೆ ಕರೋನ ಲಸಿಕೆ ಹಾಕುವುದರ ಮೂಲಕ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು .…
ಮೊಳಕಾಲ್ಮೂರು: ಪ್ರತಿಯೊಬ್ಬರು ಕೋವಿಡ್ ಮಾರ್ಗ ಸೂಚನೆಯನ್ನು ಪಾಲಿಸಬೇಕು, ವಿವಿಧ ಇಲಾಖೆ ಗಳಿಗೆ ಸಭೆ: ಎಸಿ ಪ್ರಸನ್ನ ಕುಮಾರ್.!
ಚಿತ್ರದುರ್ಗ: ಮೊಳಕಾಲ್ಮೂರು ಪಟ್ಟಣದ ತಾಪಂ ಸಭಾಂಗಣದಲ್ಲಿ ಸೋಮವಾರ ವಿವಿಧ ಇಲಾಖೆಯ ಅಧಿಕಾರಿಗಳ ಕೊರೋನಾ ವೈರಸ್ನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಕೊರೋನಾ ವೈರಸ್ ದೃಢಪಟ್ಟಂತಹ ಸೋಂಕಿತರ ಪ್ರಥಮ ಮತ್ತು ದ್ವಿತೀಯ ಸಂಪ ರ್ಕಿತರನ್ನು ಪತ್ತೆ ಹಚ್ಚಿ ಅವರನ್ನು ಕ್ವಾರಂಟೈನ್ ಗೆ ಒಳಪಡಿಸುವಂತ…
ಗಂಡಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಿಂದ ಕೂಲಿ ಕಾರ್ಮಿಕರಿಗೆ ಮಾಸ್ಕ್ ವಿತರಣೆ…!!!
ಗಂಡಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಯರ ಗುಂಡ್ಲ ಹಟ್ಟಿಯ ಆರ್ ಬಸವರಾಜ್ ರವರು ತಮ್ಮ ಗ್ರಾಮದಲ್ಲಿ ನರೇಗಾ ಯೋಜನೆ ಅಡಿ ಉದ್ಯೋಗ ಖಾತ್ರಿ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರಿಗೆಕರೋನವೈರಸ್ ಎರಡನೇ ಅಲೆ ವ್ಯಾಪಕವಾಗಿ ಹರಡುವುದರಿಂದ ಪ್ರತಿಯೊಬ್ಬ ಕೂಲಿಕಾರ್ಮಿಕರು ಮಾಸ್ಕ್ ಧರಿಸಬೇಕು ಅಂತರ…
ಕೂಡ್ಲಿಗಿ:ಶುದ್ಧ ಕುಡಿಯೋ ನೀರಿನ ಘಟಕ ದುರಸ್ಥಿಗೆ ಆಗ್ರಹ…!!!
*ಕೂಡ್ಲಿಗಿ:ಶುದ್ಧ ಕುಡಿಯೋ ನೀರಿನ ಘಟಕ ದುರಸ್ಥಿಗೆ ಆಗ್ರಹ*-ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ 15ನೇವಾರ್ಡ್ ಪಶುಪಾಲನಾ ಆಸ್ಪತ್ರೆ ಹತ್ತಿರದಲ್ಲಿರುವ ಶುದ್ಧ ಕುಡಿಯೋ ನೀರಿನ ಘಟಕ ಸ್ಥಗಿತಗೊಂಡಿದ್ದು, ಕಳೆದ ಮೂರು ತಿಂಗಳಿಂದ ಕಾರ್ಯನಿರ್ವಹಿಸುತಿಲ್ಲ ಶುದ್ಧ ಕುಡಿಯೋ ನೀರಿಗಾಗಿ ಪರಾದಾಡುವಂತಾಗಿದೆ ಎಂದು ನಾಗರೀಕರು ದೂರಿದ್ದಾರೆ. ಪಟ್ಟಣದ…
ಲಾಕ್ ಡೌನ್ನಿಂದ ರಾಜ್ಯದಲ್ಲಿ ನಾಳೆಯಿಂದ ಏನೇನೋ ಇರುತ್ತೆ, ಏನೂ ಸಿಗಲ್ವೋ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…!!!
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ 14 ದಿನ ಕಠಿಣ ನಿಯಮ ಜಾರಿಗೊಳಿಸಲಾಗ್ತಿದೆ. ಇಂದು ರಾತ್ರಿ 9 ಗಂಟೆಯಿಂದ ನಿಯಮ ಜಾರಿಗೆ ಬರಲಿದೆ. ಈ ಅವಧಿಯಲ್ಲಿ ಅಗತ್ಯ ವಸ್ತು, ಸೇವೆ ಹೊರತುಪಡಿಸಿ ಉಳಿದೆಲ್ಲ ಚಟುವಟಿಕೆಗಳನ್ನು ಬಂದ್ ಮಾಡಲಾಗುವುದು. ಬೆಳಗ್ಗೆ 6 ರಿಂದ 10…
ಮೊಳಕಾಲ್ಮುರು: ಪ್ರತಿಯೊಬ್ಬರೂ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಲು ಎ.ಸಿ. ಪ್ರಸನ್ನಕುಮಾರ್ ಸೂಚನೆ.!!
ಚಿತ್ರದುರ್ಗ: ಮೊಳಕಾಲ್ಮುರು: ಪಟ್ಟಣದ ತಾಲೂಕು ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೋಟೆಲ್ ಮತ್ತು ಬಾರ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಪಾರ್ಸಲ್ ಗೆ ಅವಕಾಶವಿದೆ. ಸರ್ಕಾರವು ಹೊರಡಿಸುವ ಕೋವಿಡ್ ಮಾರ್ಗಸೂಚಿಗಳನ್ನು ಜನರು ಅನುಸರಿಸಬೇಕು. ಜನರ ಅನುಕೂಲಕ್ಕೆ ತಕ್ಕಂತೆ ಅಗತ್ಯ ಸೇವೆಗಳಿಗೆ ಸರ್ಕಾರ…
ಜಿಲ್ಲೆಯಲ್ಲಿ 90 ಜನರಿಗೆ ಕೋವಿಡ್ ಸೋಂಕು ದೃಢ: 84 ಮಂದಿ ಬಿಡುಗಡೆ…!!!
ಜಿಲ್ಲೆಯಲ್ಲಿ 90 ಜನರಿಗೆ ಕೋವಿಡ್ ಸೋಂಕು ದೃಢ: 84 ಮಂದಿ ಬಿಡುಗಡೆ *** ಚಿತ್ರದುರ್ಗ,ಏಪ್ರಿಲ್26: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ಗೆ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 90 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 16,737ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ…
