*ದಿನಾಂಕ.26.4.2021. ವಿಜಯನಗರ ಜಿಲ್ಲೆ ಕೂಡ್ಲಿಗಿ* *ತಾಲ್ಲೂಕು* *ಕೋವಿಡ್ 19 ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಲಾದ ಕ್ರಮಗಳ ಕುರಿತು* *ಮೂಲಸೌಕರ್ಯ ಅಭಿವೃದ್ಧಿ , ಹಜ್* *ಮತ್ತು ವಕ್ಫ್* *ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಶ್ರೀ ಆನಂದ್ ಸಿಂಗ್ ಇವರಅಧ್ಯಕ್ಷತೆಯಲ್ಲಿ ಮತ್ತು ಕೂಡ್ಲಿಗಿ…
Category: ಆರೋಗ್ಯ
ಕೋ.19 ಲಸಿಕೆಗಾಗಿ ಅಲೆದಾಡ ತಪ್ಪಿಸಿ-ಹೋರಾಟಗಾರರ ಒತ್ತಾಯ*-
*ಕೂಡ್ಲಿಗಿ:ಕೋ.19 ಲಸಿಕೆಗಾಗಿ ಅಲೆದಾಡ ತಪ್ಪಿಸಿ-ಹೋರಾಟಗಾರರ ಒತ್ತಾಯ*- ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕೇಂದ್ರ ಸ್ಥಾನವಾಗಿದ್ದು, ಸಾರ್ವಜನಿಕ ಆಸ್ಪತ್ರೆಗೆ ಕೋವಿಡ್ ಲಸಿಕೆಗಾಗಿ ಅಗತ್ಯ ಚುಚುಮದ್ದುಗಳ ದಾಸ್ತಾನು ಅಭಾವ ಎದ್ದುಕಾಣತ್ತಿದೆ. ಸಂಬಂಧಿಸಿದ ಇಲಾಖಾಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪವಿದೆ,ಲಸಿಕೆ ಒದಗಿಸುವಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಣೆಯಾಗುತ್ತಿಲ್ಲ.…
ಕಾನಹೋಸಹಳ್ಳಿ ಯಲ್ಲಿ ಕ್ರಮ ಬದ್ದ ವೀಕೆಂಡ್ ಕರ್ಪ್ಯೂ…!!!
ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 24 4 2021 ಹಾಗೂ 25 4: 2021 ರಂದು ಎರಡು ದಿನಗಳಲ್ಲಿ ಕೋವಿಡ್ 19 ಸಂಬಂಧ ಸರ್ಕಾರದ ಆದೇಶ ಹಾಗೂ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ನಿರ್ದೇಶನದಂತೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಾರ್ವಜನಿಕರು…
ಸಂಸದರನ್ನು ದಿಲ್ಲಿಗೆ ಅಟ್ಟಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ: ಸಿದ್ದರಾಮಯ್ಯ..
ಬೆಂಗಳೂರು, ಎ.25: ಔಷಧಿ, ಆಮ್ಲಜನಕ, ವೆಂಟಿಲೇಟರ್ ಕೊಡಿ ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಬೇಡುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಕಂಡಾಗ ಕನಿಕರ ಮೂಡುತ್ತಿದೆ. ರಾಜ್ಯದಿಂದ ಆಯ್ಕೆಯಾಗಿರುವ 25 ಬಿಜೆಪಿ ಸಂಸದರು ಎಲ್ಲಿ ಅಡಗಿ ಕೂತಿದ್ದಾರೆ? ಅವರನ್ನು ದಿಲ್ಲಿಗೆ ಅಟ್ಟಿ ರಾಜ್ಯದ ನ್ಯಾಯಬದ್ಧ ಪಾಲಿಗಾಗಿ…
ಮೊಳಕಾಲ್ಮುರು: ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ, ಕೋವಿಡ್ ಆರೋಗ್ಯ ಕೇಂದ್ರವನ್ನು ಪರಿಶೀಲಿಸಿದ ಸಿಇಒ ಡಾ.ನಂದಿನಿ ಅವರು ಭೇಟಿ.!!
ಚಿತ್ರದುರ್ಗ: ಮೊಳಕಾಲ್ಮುರು ಪಟ್ಟಣ ಸೇರಿ ತಾಲೂಕಿನ ರಾಂಪುರ, ಬಿ.ಜಿ.ಕೆರೆ ಆಸ್ಪತ್ರೆಗೆ ಜಿಪಂ ಸಿಇಒ ಡಾ.ನಂದಿನಿ ದಿಢೀರ್ ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್ ಸೆಂಟರ್ ಮತ್ತು ಓಪಿಡಿ, ಔಷಧ ಕೊಠಡಿ, ಚುಚ್ಚು ಮದ್ದು…
ರಾಜ್ಯದಲ್ಲಿ ನಿನ್ನೆ ಅಬ್ಬರಿಸಿದ ಕೊರೋನಾ ರಣ ಕೇಕೆ…!!!
ವರದಿ. ನಳಿನಿ ಬೆಂಗಳೂರು ಬೆಂಗಳೂರು: ರಾಜ್ಯಾಧ್ಯಂತ ವೀಕೆಂಡ್ ಆರಂಭಗೊಂಡ ದಿನವೇ ಬರೋಬ್ಬರಿ 29438 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಬೆಂಗಳೂರೊಂದರಲ್ಲೇ 17342 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಕೊರೋನಾ ಪ್ರಕರಣಗಳು ಹೆಚ್ಚಾಗಿದ್ದು, ಒಂದೇ…
ವೈಭವ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೋವಿಡ್ 19 ನಿಯಂತ್ರಣ ಅನುಸರಿಸಬೇಕಾದ ಮುಂಜಾಗ್ರತೆ ಕಾರ್ಯಗಳ ಜಾಗೃತಿ ಸಭೆ ಜರುಗಿತು…!!!
*ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕಾನಹೊಸಹಳ್ಳಿ* *ತಾಲೂಕಿನ ಕಾನಹೊಸಹಳ್ಳಿ ಗ್ರಾಮದ ವೈಭವ ಆಂಗ್ಲ ಮಾಧ್ಯಮ ಶಾಲೆ ಆವರಣದಲ್ಲಿ ಕಾನ ಹೊಸಹಳ್ಳಿ* *ಹೋಬಳಿ ಮಟ್ಟದ ಕೋವಿಡ್ 19 ನಿಯಂತ್ರಣ ಅನುಸರಿಸಬೇಕಾದ ಮುಂಜಾಗ್ರತೆ ಕಾರ್ಯಗಳ ಜಾಗೃತಿ ಸಭೆ ಜರುಗಿತು* ಕೂಡ್ಲಿಗಿ ಕ್ಷೇತ್ರದ ಜನಕ್ಕಾಗಿ ನಾನು…
ಜಿಲ್ಲಾಧಿಕಾರಿಗಳ ಆದೇಶದಂತೆ ಶಿಸ್ತು ಬದ್ದ ಕ್ರಮ…!!!
ವರದಿ. ದುಗ್ಗಪ್ಪ ಸಿಂಧನೂರು: ತಾಲೂಕಿನಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ವಹಿಸಲು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದರಿಂದ, ಇಂದಿನಿಂದ ಮೇ 4 ರವರೆಗೆ ಕೋವಿಡ್ ನಿಯಂತ್ರಣಕ್ಕಾಗಿ ತಾಲೂಕು ಮಟ್ಟದ ಅಧಿಕಾರಿಗಳು ಬುಧವಾರ ರಂದು…
ಮೊಳಕಾಲ್ಮೂರು: ಮಂಗಗಳ ನಿಗೂಢ ಸಾವಿಗೆ ಕಾರಣ ಪತ್ತೆ ಹಚ್ಚುವಂತೆ ಜನರು ಒತ್ತಾಯಿಸಿದ್ದಾರೆ..!!
ವರದಿ. ಮಂಜುನಾಥ್, ಎಚ್ ಚಿತ್ರದುರ್ಗ: (ಏಪ್ರಿಲ್-22) ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದಲ್ಲಿ ಮಂಗಗಳ ಸರಣಿ ಸಾವಿನ ಪ್ರಕರಣ ವರದಿಯಾಗಿದೆ.* ಕೋತಿಗಳ ನಿಗೂಢ ಸಾವಿಗೆ ಕಾರಣ ತಿಳಿಯದೇ ಜನರು ಆತಂಕಗೊಂಡಿದ್ದಾರೆ. * ಮೊಳಕಾಲ್ಮುರು ತಾಲೂಕಿನ ರಾಂಪುರ ಗ್ರಾಮದಲ್ಲಿ ಇದುವರೆಗೂ ನಾಲ್ಕು…
ಕಂಕಣವಾಡಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಕೋವಿಡ್ -19 ನಿಯಂತ್ರಣಕ್ಕಾಗಿ ಮುಂಜಾಗ್ರತೆ ಕ್ರಮ…!!!
ವರದಿ. ಮಹಾಲಿಂಗ ಗಗ್ಗರಿ ಕಂಕಣವಾಡಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಕೋವಿಡ್ -19 ನಿಯಂತ್ರಣಕ್ಕಾಗಿ ಮುಂಜಾಗ್ರತೆ ಕ್ರಮ ಕುರಿತು ಸಾರ್ವಜನಿಕರಿಗೆ ತಿಳುವಳಿಕೆ ನೀಡಲಾಯಿತು. ಅಧ್ಯಕ್ಷರು ಎಮ್.ಎಲ್. ಗದಾಡಿ ಮುಖ್ಯಾಧಿಕಾರಿಗಳು ಎಸ್.ಬಿ.ತೆಲಿ ಪಿ.ಎಸ್.ಐ ಪ್ರವೀಣ ಕೋಟಿ ಆರೋಗ್ಯ ಅಧಿಕಾರಿ ಶ್ರೀ ಮಹೇಶ ಕಂಕಣವಾಡಿ…
