;

ಸಾರ್ವಜನಿಕ ಆಸ್ಪತ್ರೆಯಲ್ಲಿನ ಗೋಳು ಕೇಳುವರ್ಯಾರು…?

ಸಾರ್ವಜನಿಕ ಆಸ್ಪತ್ರೆಯಲ್ಲಿನ ಗೋಳು ಕೇಳುವರ್ಯಾರು…? ಸಿಂಧನೂರು : ವೈದ್ಯ ಮತ್ತು ರೋಗಿಗಳ ನಡುವಣ ಸಂಬಂಧ ದಿನೇ ದಿನೇ ಹಳಸುತ್ತಿದೆ. “ವೈದ್ಯೋ ನಾರಾಯಣೋ ಹರಿಃ’. ಇದರ ಅರ್ಥ “ವೈದ್ಯ ಎಂದರೆ ದೇವರ ಸಮಾನ. ಆದರೆ ಈ ವೈದ್ಯರು ರಾಕ್ಷಸರಂತೆ ವರ್ತಿಸಿದ ಘಟನೆ ಇಂದು…

ಆಯುಷ್ ಇಲಾಖೆಯ ವಸ್ತು ಪ್ರದರ್ಶನವನ್ನು ಸನ್ಮಾನ್ಯ ಸಚಿವರಾದ ಶ್ರೀ ಆನಂದ್ ಸಿಂಗ್ ರವರು ಉದ್ಘಾಟಿಸಿದರು…!!!

ಅಂಬೇಡ್ಕರ್ ಜಯಂತಿಯ ಅಂಗವಾಗಿ ವಿಜಯನಗರ ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ ಹೊಸಪೇಟೆಯ ನಗರದಲ್ಲಿ, ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ. ಸುಜಾತಾ ಪಾಟೀಲ್ ರವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಆಯುಷ್ ಇಲಾಖೆಯ ವಸ್ತು ಪ್ರದರ್ಶನವನ್ನು ಸನ್ಮಾನ್ಯ ಸಚಿವರಾದ ಶ್ರೀ ಆನಂದ್ ಸಿಂಗ್ ರವರು ಉದ್ಘಾಟಿಸಿದರು.…

ಸಾರ್ವಜನಿಕರ ಆರೋಗ್ಯದ ಹಿತಕ್ಕೋಸ್ಕರ ಬೇಕು ಸರ್ಕಾರಿ ಆಸ್ಪತ್ರೆಗೆ ಬೇಕಿದೆ ಕಾಯಕಲ್ಪ…!!!

ಜಗಳೂರು: ತಾಲ್ಲೂಕು ಹಾಗೂ ಹೊರಭಾಗದ ವಿವಿಧ ಹಳ್ಳಿಗಳಿಂದ ಪ್ರತಿನಿತ್ಯ ಸಾವಿರಕ್ಕೂ ಹೆಚ್ಚು ರೋಗಿಗಳು ಧಾವಿಸಿ ಚಿಕಿತ್ಸೆ ಪಡೆಯುತ್ತಿರುವ ಇಲ್ಲಿನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಔಷಧ ಕೊರತೆ ಹಾಗೂ ಪ್ರಯೋಗಾಲಯ ಸಮಸ್ಯೆಯಿಂದ ರೋಗಿಗಳು ಪರದಾಡುವಂತಾಗಿದೆ. 100 ಹಾಸಿಗೆಗಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಲವು ವರ್ಷಗಳಿಂದ ವೈದ್ಯರ…

ರಾಮಸಾಗರ ಹಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಕ್ಷಯರೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು…!!!

ವಿಜನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ರಾಮಸಾಗರ ಹಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಕ್ಷಯರೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು ಕ್ಷಯರೋಗವನ್ನು ಮಕ್ಕಳು ಪ್ರತಿಜ್ಞೆ ಮಾಡುವುದರ ಮುಖಾಂತರ ಜಾಗೃತ ಮೂಡಿಸಿದರು ಈ ಕಾರ್ಯಕ್ರಮದ ಕುರಿತು ಶಾಲೆಯ ವಿಜ್ಞಾನ ಶಿಕ್ಷಕರಾದ ಸುದರ್ಶನ್ ಮಾತನಾಡಿ ಕ್ಷಯರೋಗ ಸಾಂಕ್ರಾಮಿಕ ರೋಗವಾಗಿದ್ದು…

ಬಳ್ಳಾರಿ ರೆಡ್ ಕ್ರಾಸ್ ಸಂಸ್ಥೆಯಿಂದ ಪ್ರಥಮ ಚಿಕಿತ್ಸೆ ವಿಶೇಷ ಕಾರ್ಯಗಾರ…!!!ಬಳ್ಳಾರಿ ರೆಡ್ ಕ್ರಾಸ್ ಸಂಸ್ಥೆಯಿಂದ ಪ್ರಥಮ ಚಿಕಿತ್ಸೆ ವಿಶೇಷ ಕಾರ್ಯಗಾರ…!!!

ಬಳ್ಳಾರಿ ರೆಡ್ ಕ್ರಾಸ್ ಸಂಸ್ಥೆಯಿಂದ ಪ್ರಥಮ ಚಿಕಿತ್ಸೆ ವಿಶೇಷ ಕಾರ್ಯಗಾರ ಗಾಯಾಳುಗಳಿಗೆ ಮೊದಲು ಪ್ರಥಮ ಚಿಕಿತ್ಸೆ ನೀಡಿ;ನಂತರ ಆಸ್ಪತ್ರೆಗೆ ಸಾಗಿಸಿ:ಡಿವೈಎಸ್ಪಿ ಸರ್ದಾರ್ ಬಳ್ಳಾರಿ, ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ತಾವು ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳಗಳಲ್ಲಿ ಅನಾಹುತಗಳು ಸಂಭವಿಸಿದರೇ ಮೊದಲಿಗೆ ಗಾಯಾಳುಗಳಿಗೆ ಪ್ರಥಮ…

ವಿಮ್ಸ್‍ನ ಕೋವಿಡ್ ಲಸಿಕಾ ಕೇಂದ್ರದಲ್ಲಿ 12-14 ವರ್ಷದೊಳಗಿನ ಮಕ್ಕಳ ಲಸಿಕಾ ಅಭಿಯಾನಕ್ಕೆ ಚಾಲನೆ…!!!

ವಿಮ್ಸ್‍ನ ಕೋವಿಡ್ ಲಸಿಕಾ ಕೇಂದ್ರದಲ್ಲಿ 12-14 ವರ್ಷದೊಳಗಿನ ಮಕ್ಕಳ ಲಸಿಕಾ ಅಭಿಯಾನಕ್ಕೆ ಚಾಲನೆ. ಬಳ್ಳಾರಿ,: ಬಹುನಿರೀಕ್ಷಿತ 12ರಿಂದ 14 ವರ್ಷದೊಳಗಿನ ಮಕ್ಕಳ ಕೋವಿಡ್ ಲಸಿಕಾ ಅಭಿಯಾನ ದೇಶದಾದ್ಯಾಂತ ಪ್ರಾರಂಭವಾಗಿದ್ದು,ವಿಮ್ಸ್ ನ ಕೋವಿಡ್ ಲಸಿಕಾ ಕೇಂದ್ರದಲ್ಲಿ ಸಹ ಗುರುವಾರ ಆರಂಭಿಸಲಾಯಿತು. ನಗರದ ವಿಮ್ಸ್…

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಒಂದು ದಿನದ ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ…!!!

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಒಂದು ದಿನದ ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ ಬಳ್ಳಾರಿ, ರಾಜ್ಯ ಶಾಖೆ 100 ವರ್ಷದ ಶತಮಾನೋತ್ಸವ ನಿಮಿತ್ತ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಮತ್ತು ವಿಜಯನಗರ ಶ್ರೀ ಕೃಷ್ಣದೇವರಾಯ…

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ”

“ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ. ಸಿಂಧನೂರು : ತಾಲೂಕಿನ ಬಾದರ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಣ್ಣಿಗನೂರು ಗ್ರಾಮದಲ್ಲಿ ಡಿಸಿ ನಡೆ ಹಳ್ಳಿಕಡೆ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ತಾಲೂಕು ನಿರ್ವಹಣಾ ಘಟಕ ಹಾಗೂ…

ಜನಸಾಮಾನ್ಯರ ಗಮನ ಸೆಳೆದ ಕಾನೂನು ಅರಿವು-ನೆರವು ಕಾರ್ಯಕ್ರಮ…!!!

ಜನಸಾಮಾನ್ಯರ ಗಮನ ಸೆಳೆದ ಕಾನೂನು ಅರಿವು-ನೆರವು ಕಾರ್ಯಕ್ರಮ. ಲಿಂಗಸೂಗೂರು: ಮಾ.18 ರಾಯ­ಚೂರು ಜಿಲ್ಲೆಯ ಲಿಂಗಸು­ಗೂರು ತಾಲ್ಲೂಕು ಸುಕ್ಷೇತ್ರ ಗುರು­ಗುಂಟ ಅಮರೇಶ್ವರ ದೇವಸ್ಥಾನವು ಒಂದು ಐತಿಹಾಸಿಕ ಸ್ಥಳ ವಾಗಿದೆ. ಜಾತ್ರಾಮಹೋತ್ಸವದ ಸಾಂಪ್ರ­ದಾಯಿಕ ಪೂಜಾ ಕೈಂಕರ್ಯಗಳು ಹೋಳಿಹುಣ್ಣಿಮೆ ಮುಂಚೆ ಒಂದು ವಾರದಿಂದ ನಡೆದುಕೊಂಡು ಬರು­ತ್ತವೆ.…

12 ರಿಂದ 15 ವರ್ಷದ ವಯಸ್ಸಿನ ಮಕ್ಕಳ ಉಚಿತ ಲಸಿಕಾ ಅಭಿಯಾನ’ಕ್ಕೆ ಚಾಲನೆ ನೀಡಿದೆ…!!!

ಇಂದು ಚಳ್ಳಕೆರೆಯ ಕ್ಷೇತ್ರ ಮಾದರಿ ಶಾಲೆಯಲ್ಲಿ ’12 ರಿಂದ 15 ವರ್ಷದ ವಯಸ್ಸಿನ ಮಕ್ಕಳ ಉಚಿತ ಲಸಿಕಾ ಅಭಿಯಾನ’ಕ್ಕೆ ಚಾಲನೆ ನೀಡಿದೆ. ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಈ…

;