;

ಎಂ.ಗೋನಾಳ್‍ದಲ್ಲಿ ಇಂದ್ರಧನುಷ್ ಲಸಿಕೆ ಅಭಿಯಾನಕ್ಕೆ ಚಾಲನೆ…!!!

ಎಂ.ಗೋನಾಳ್‍ದಲ್ಲಿ ಇಂದ್ರಧನುಷ್ ಲಸಿಕೆ ಅಭಿಯಾನ 4.0ಗೆ ಚಾಲನೆ ಮಾರಕ ರೋಗಗಳ ವಿರುದ್ಧ ಮಕ್ಕಳಿಗೆ ಕಾಲಕಾಲಕ್ಕೆ ನೀಡುವ ಲಸಿಕೆ ತಪ್ಪದೇ ಕೊಡಿಸಿ:ಡಿಎಚ್‍ಒ ಡಾ.ಜನಾರ್ಧನ್ ಬಳ್ಳಾರಿ: ಬಾಲ್ಯಾವಧಿಯಲ್ಲಿ ಕಂಡುಬರುವ ಮಾರಕ ರೋಗಗಳ ವಿರುದ್ದ ಮಕ್ಕಳಿಗೆ ಕಾಲಕಾಲಕ್ಕೆ ನೀಡುವ ಲಸಿಕೆಗಳನ್ನು ತಪ್ಪದೇ ಕೊಡಿಸುವ ಮೂಲಕ ಮಕ್ಕಳ…

ಕಾನಹೊಸಹಳ್ಳಿ. ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ…!!!

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕಾನಹೊಸಹಳ್ಳಿ. ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ. ಕಾನಹೊಸಹಳ್ಳಿ ಅಂಗನವಾಡಿ ಕೇಂದ್ರ ದಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಯಿತು. ಆರೋಗ್ಯ ಇಲಾಖೆಯಿಂದ ಫೆಬ್ರವರಿ 27 ರಿಂದ ಮಾರ್ಚ್ 2 ರವರೆಗೆ ರಾಜ್ಯದಲ್ಲಿ ಪಲ್ಸ್ ಪೋಲಿಯೋ…

ಕೂಡ್ಲಿಗಿ:ಪಲ್ಸ್ ಪೋಲೀಯೋ ಅಭಿಯಾನ ಯಶಸ್ವಿ…!!!

ಕೂಡ್ಲಿಗಿ:ಪಲ್ಸ್ ಪೋಲೀಯೋ ಅಭಿಯಾನ ಯಶಸ್ವಿ- ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ರಾಜೀವಗಾಂಧಿನಗರದಲ್ಲಿ,ಬೆಳ್ಳಂಬೆಳಿಗ್ಗೆಯಿಂದಲೇ ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರು ಹಾಗೂ ಆಶಾಕಾರ್ಯಕರ್ತೆಯರು ಒಟ್ಟಾಗಿ. ಮಕ್ಕಳಿಗೆ ಪಲ್ಸ್ ಪೋಲೀಯೊ ಹನಿ ಹಾಕಿದರು,ಅಂಗನವಾಡಿ ಕೇಂದ್ರದಲ್ಲಿ ನಿಯಮದಂತೆ ಮಕ್ಕಳಿಗೆ ಪಲ್ಸ್ ಪೊಲೀಯೋ ಹನಿ ಹಾಕಲಾಯಿತು. ಅಂಗನವಾಡಿ ಸಹಾಯಕಿಯರು ಆಮನೆ…

ಸಿದ್ದಾಪುರ ಅಂಗನವಾಡಿ ಕೇಂದ್ರದಲ್ಲಿ ನಾಲ್ಕು ದಿನಗಳ ಕಾಲ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ….!!!

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು. ಸಿದ್ದಾಪುರ ಅಂಗನವಾಡಿ ಕೇಂದ್ರದಲ್ಲಿ ನಾಲ್ಕು ದಿನಗಳ ಕಾಲ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ. ಗುಂಡುಮುಣುಗು ಗ್ರಾಮ ಪಂಚಾಯಿತಿಗೆ ಸೇರಿದ ಸಿದ್ದಾಪುರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಆರು ತಿಂಗಳಿನಿಂದ ಐದು ವರ್ಷದ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ…

ಬಸನಗೌಡ ಬಾದರ್ಲಿ ಪೌಂಡೇಶನ್ ವತಿಯಿಂದ ಪೆ.22 ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ…!!!

ಬಸನಗೌಡ ಬಾದರ್ಲಿ ಪೌಂಡೇಶನ್ ವತಿಯಿಂದ ಪೆ.22 ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ. ಸಿಂಧನೂರು : ನಗರದ ಸರ್ಕಾರಿ ಮಹಾವಿದ್ಯಾಲಯದಲ್ಲಿ ಪೆ.22 ಮಂಗಳವಾರದಂದು ಬೆಳಿಗ್ಗೆ 10 ಗಂಟೆಗೆ ಬಸನಗೌಡ ಬಾದರ್ಲಿ ಫೌಂಡೇಶನ್ ಹಾಗೂ ಅಭಿಮಾನಿಗಳ ಬಳಗದ ವತಿಯಿಂದ ಬೃಹತ್ ಉಚಿತ ಆರೋಗ್ಯ…

ಕೂಡ್ಲಿಗಿ:ಆರೋಗ್ಯ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಂದ ಮನವಿ…!!!

ಕೂಡ್ಲಿಗಿ:ಆರೋಗ್ಯ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಂದ ಮನವಿ ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ,ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆಯಂತೆ ಕಾರ್ಯನಿರ್ವಹಿಸುತ್ತಿರುವ ನೌಕರರು.ತಮ್ಮ ವಿವಿದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಸರ್ಕಾರಕ್ಕೆ ಮನವಿ ಪತ್ರ ನೀಡಿದ್ದಾರೆ. ಭಾರತೀಯ ಮಜ್ದೂರ್ ಸಂಘ ಸಂಯೋಜಿತಗೊಂಡಿರುವ,ಕ.ರಾ.ಆ ಮತ್ತು…

ಕಲಬುರಗಿ ಜಿಲ್ಲೆಯ ಶಹಬಾದ್ ಇಎಸ್‍ಐ ಆಸ್ಪತ್ರೆ ಪುನಶ್ಚೇತನಕ್ಕೆ ಕ್ರಮ: ಸಚಿವ ನಿರಾಣಿ…!!!

ಕಲಬುರಗಿ ಜಿಲ್ಲೆಯ ಶಹಬಾದ್ ಇಎಸ್‍ಐ ಆಸ್ಪತ್ರೆ ಪುನಶ್ಚೇತನಕ್ಕೆ ಕ್ರಮ: ಸಚಿವ ನಿರಾಣಿ ಆಸ್ಪತ್ರೆಗೆ ಆಧುನಿಕ ಸ್ಪರ್ಶ ನೀಡಲು ನಿರ್ಧಾರ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಜತೆ ಮಹತ್ವದ ಸಭೆ : ಮೂಲ ಸೌಕರ್ಯಗಳಿಲ್ಲದ ಕಲಬುರಗಿ ಜಿಲ್ಲೆಯ ಶಹಬಾದ್ ಪಟ್ಟಣದ ಇಎಸ್‍ಐ ಆಸ್ಪತ್ರೆಯನ್ನು…

ವಿಜಯನಗರ ಜಿಲ್ಲೆ. ಕೂಡ್ಲಿಗಿ ತಾಲೂಕು ವಿಶ್ವ ಕ್ಯಾನ್ಸರ್ ದಿನಾಚರಣೆ…!!!

ವಿಜಯನಗರ ಜಿಲ್ಲೆ. ಕೂಡ್ಲಿಗಿ ತಾಲೂಕು ವಿಶ್ವ ಕ್ಯಾನ್ಸರ್ ದಿನಾಚರಣೆ. ಚಿಕ್ಕಜೋಗಿಹಳ್ಳಿ :-ಸಮುದಾಯ ಆರೋಗ್ಯ ಕೇಂದ್ರದಿಂದ ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ ಜನಜಾಗೃತಿ ಕಾರ್ಯಕ್ರಮ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮ ಕುರಿತುವೈದ್ಯಾಧಿಕಾರಿಗಳಾದ ಶಿವಪ್ರಕಾಶ್ ಅವರು ಮಾತನಾಡಿ.ಕ್ಯಾನ್ಸರ್ ಬಗ್ಗೆ…

ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಅವರ ಖಡಕ್ ಸೂಚನೆಗೆ ಎಚ್ಚೆತ್ತ ವಿಮ್ಸ್ ಆಡಳಿತಮಂಡಳಿ ವಿಮ್ಸ್ ಆಸ್ಪತ್ರೆ ಆವರಣದಲ್ಲಿ ಸ್ವಚ್ಛತಾ ಕಾರ್ಯ…!!!

ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಅವರ ಖಡಕ್ ಸೂಚನೆಗೆ ಎಚ್ಚೆತ್ತ ವಿಮ್ಸ್ ಆಡಳಿತಮಂಡಳಿ ವಿಮ್ಸ್ ಆಸ್ಪತ್ರೆ ಆವರಣದಲ್ಲಿ ಸ್ವಚ್ಛತಾ ಕಾರ್ಯ  ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಶನಿವಾರ ಮತ್ತು…

ಗಾಂಧಿನಗರದ ಶಿವಾಲಯ ದೇವಸ್ಥಾನದ ಲಕ್ಷದ್ವೀಪ ಮುಂದೂಡಲಾಗಿದೆ ಎಂದು ತಿಳಿಸಿದರು…!!!

ಸಿಂಧನೂರು : ಗಾಂಧಿನಗರದ ಶಿವಾಲಯ ದೇವಸ್ಥಾನದ ನೂತನವಾಗಿ ನಿರ್ಮಾಣವಾಗುತ್ತಿರುವ ಲಕ್ಷದ್ವೀಪ ಮಹಾಗಿರಿ ಪ್ರತಿಷ್ಠಾಪನೆ ಪೆಬ್ರವರಿ 10ರಿಂದ 14ರವರೆಗೆ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ದೇವಸ್ಥಾನದ ಸೇವಾ ಸಮಿತಿ ಉಸ್ತುವಾರಿ ಮುಳ್ಳಪಾಡಿ ಭಾಸ್ಕರರಾವ್ ಪತ್ರಿಕೆ ಹೇಳಿಕೆ ಮುಖಾಂತರ…

;