;

ಕೋವಿಡ್-19 ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮ ವಹಿಸಿ – ಶಾಸಕರು ವೆಂಕಟರಾವ್ ನಾಡಗೌಡ…!!!

ಕೋವಿಡ್-19 ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮ ವಹಿಸಿ – ಶಾಸಕರು ವೆಂಕಟರಾವ್ ನಾಡಗೌಡ. ಸಿಂಧನೂರು: ಕೋವಿಡ್ ಪರಿಸ್ಥಿತಿಯ ಅನುಗುಣವಾಗಿ ಇಂದು ಎಲ್ಲಾ ತಾಲೂಕು ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚೆ ಮಾಡಿ ಮೊದಲನೆಯ ಎರಡನೆಯ ಅಲೆಯಲ್ಲಿ ಮಾಡಿದ ತಪ್ಪನ್ನು ಮೂರನೇ ಅಲೆಯಲ್ಲಿ…

ಹುಮನಾಬಾದ ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ್ ಪಾಟೀಲ ಭೇಟಿ…!!!

ಬೀದರ :ಹುಮನಾಬಾದ ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ್ ಪಾಟೀಲ ಭೇಟಿ….. ಹುಮನಾಬಾದ್: ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ 5 ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿದೆ. ಕಳೆದ ಎರಡು ದಿನಗಳ ಹಿಂದೆ ಒಬ್ಬ…

ಆರೋಗ್ಯಕ್ಕಾಗಿ ದಿನನಿತ್ಯ ಸೂರ್ಯ ನಮಸ್ಕಾರ ಮಾಡಬೇಕು : ಸಂಸದೆ ಮಂಗಳ ಅಂಗಡಿ.!

  ಸೂರ್ಯ ನಮಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ಉತ್ತಮ ಆರೋಗ್ಯಕ್ಕಾಗಿ ದಿನನಿತ್ಯ ಸೂರ್ಯ ನಮಸ್ಕಾರ ಮಾಡಬೇಕು : ಸಂಸದೆ ಮಂಗಳ ಅಂಗಡಿ.! ಬೆಳಗಾವಿ : ಶಾರೀರಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಆರೋಗ್ಯವನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಲು ಸೂರ್ಯ ನಮಸ್ಕಾರ ನೆರವಾಗುತ್ತದೆ. ಪುರಾತನ ಭಾರತೀಯ ವ್ಯಾಯಾಮ…

ಬಳ್ಳಾರಿ: ಜಿಲ್ಲೆಯಾದ್ಯಂತ ಅಂಗನವಾಡಿ, ನರ್ಸರಿ, ಪ್ರಿ ನರ್ಸರಿ ಬಂದ್; ಜಿಂದಾಲ್ ಸುತ್ತಮುತ್ತ 1-8ನೇ ತರಗತಿಗೆ ರಜೆ,,,,!!!

ಬಳ್ಳಾರಿ: ಜಿಲ್ಲೆಯಾದ್ಯಂತ ಅಂಗನವಾಡಿ, ನರ್ಸರಿ, ಪ್ರಿ ನರ್ಸರಿ ಬಂದ್; ಜಿಂದಾಲ್ ಸುತ್ತಮುತ್ತ 1-8ನೇ ತರಗತಿಗೆ ರಜೆ,,,,!!!   ಬಳ್ಳಾರಿ 57, ಸಂಡೂರ 35 ಹಾಗೂ ಶಿರಗುಪ್ಪದಲ್ಲಿ 5 ಜನರಿಗೆ ಕೋವಿಡ್ ಪಾಸಿಟಿವ್ ಆಗಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ 70, ಹಗರಿಬೊಮ್ಮನಹಳ್ಳಿ 6,…

ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶ ವೈಕುಂಠ ಏಕಾದಶಿ ಹಾಗೂ ಮಕರ ಸಂಕ್ರಾಂತಿ ಹಬ್ಬಗಳ ಆಚರಣೆಗೆ ಮಾರ್ಗಸೂಚಿ….!!!

ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶ ವೈಕುಂಠ ಏಕಾದಶಿ ಹಾಗೂ ಮಕರ ಸಂಕ್ರಾಂತಿ ಹಬ್ಬಗಳ ಆಚರಣೆಗೆ ಮಾರ್ಗಸೂಚಿ ಕೋವಿಡ್-19 ರೂಪಾಂತರಿ ಓಮಿಕ್ರಾನ್ ವೈರಾಣು ಸೋಂಕು ಹರಡುವಿಕೆಯನ್ನು ತಡೆಗಟ್ಟಲು ವೈಕುಂಠ ಏಕಾದಶಿ ಹಾಗೂ ಮಕರ ಸಂಕ್ರಾಂತಿ ಹಬ್ಬಗಳ ಆಚರಣೆಯಲ್ಲಿ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ…

ಮಹನೀಯರ ಜಯಂತಿ ಆಚರಣೆಯ ಪೂರ್ವಭಾವಿ ಸಿದ್ದತಾ ಸಭೆ…!!!

ಮಹನೀಯರ ಜಯಂತಿ ಆಚರಣೆಯ ಪೂರ್ವಭಾವಿ ಸಿದ್ದತಾ ಸಭೆ ವಿಜಯನಗರ ಜಿಲ್ಲೆ(ಹೊಸಪೇಟೆ): ವಿಜಯನಗರ ಜಿಲ್ಲೆಯ ಅಪರಜಿಲ್ಲಾಧಿಕಾರಿ ಮಹೇಶ್‍ಬಾಬು ಅವರ ಅಧ್ಯಕ್ಷತೆಯಲ್ಲಿ ಗುರುವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹನೀಯರ ಜಯಂತಿಯ ಪೂರ್ವಭಾವಿ ಸಿದ್ದತಾ ಸಭೆ ನಡೆಯಿತು. ವಿಜಯನಗರ ಜಿಲ್ಲಾಡಳಿತದ ವತಿಯಿಂದ ಜ.15ರಂದು ಶಿವಯೋಗಿ ಸಿದ್ದರಾಮೇಶ್ವರ…

ಮೂಕಪ್ರಾಣಿ ಕತ್ತೆಗೆ ಚಿಕಿತ್ಸೆ ಕೊಡಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಸಾರ್ವಜನಿಕರಿಂದ ಅಭಿನಂದನೆ…!!!

ವಿಜಯನಗರ ಜಿಲ್ಲೆ.ಕೂಡ್ಲಿಗಿ ತಾಲೂಕು. ಕಾನಹೊಸಹಳ್ಳಿ. ಮೂಕಪ್ರಾಣಿ ಕತ್ತೆಗೆ ಚಿಕಿತ್ಸೆ ಕೊಡಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಸಾರ್ವಜನಿಕರಿಂದ ಅಭಿನಂದನೆ. ಇತ್ತೀಚಿನ ದಿನಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅಪರಿಚಿತ ವಾಹನವೊಂದು ಕತ್ತೆಗೆ ಡಿಕ್ಕಿ ಹೊಡೆದ ಪರಿಣಾಮ ವಿಪರೀತ ಗಾಯವಾಗಿತ್ತು. ಈ ಕತ್ತೆಯು ಕುಂಟುತ್ತಾ ಕುಂಟುತ್ತಾ…

ವೀಕೆಂಡ್ ಕರ್ಫ್ಯೂ ಹಿನ್ನೆಲೆ ಬಿಕೊ ಎನ್ನುತ್ತಿರುವ ಸಿಂಧನೂರು ಬಸ್ ನಿಲ್ದಾಣ…!!!

ವೀಕೆಂಡ್ ಕರ್ಫ್ಯೂ ಹಿನ್ನೆಲೆ ಬಿಕೊ ಎನ್ನುತ್ತಿರುವ ಸಿಂಧನೂರು ಬಸ್ ನಿಲ್ದಾಣ. ಸಿಂಧನೂರು : ನಗರದ ಹೃದಯಭಾಗದಲ್ಲಿರುವ ಬಸ್ ನಿಲ್ದಾಣದಲ್ಲಿ ದಿನಾಲು ಗಿಜಗಿನ ಗೂಡಿನತ್ತಿರತ್ತಿತ್ತು.ಆದರೆ ಬಾನುವಾರದಂದು ಬಸ್ ನಿಲ್ದಾಣ ಸ್ತಬ್ದವಾಗಿದೆ.ನಿತ್ಯ ನೂರಾರು ಸಾರಿಗೆ ಬಸ್​​ಗಳು ಸಂಚರಿಸುತ್ತಿದ್ದವು. ಆದ್ರೆ ವೀಕೆಂಡ್ ಕರ್ಫ್ಯೂ ಜಾರಿ ಹಿನ್ನೆಲೆ…

ವೀಕೆಂಡ್ ಕರ್ಫ್ಯೂ ಜಾರಿಯಿಂದ ಕಾನಹೊಸಹಳ್ಳಿ ಪಟ್ಟಣ ಬಹುತೇಕ ಸ್ತಬ್ಧ…!!!

ವೀಕೆಂಡ್ ಕರ್ಫ್ಯೂ ಜಾರಿಯಿಂದ ಕಾನ ಹೊಸ ಹಳ್ಳಿ ಪಟ್ಟಣ ಬಹುತೇಕ ಸ್ತಬ್ಧ ಕೋವಿಡ್ ಉಲ್ಬಣದಿಂದ ಸರ್ಕಾರವು ವೀಕೆಂಡ್ ಕರ್ಫ್ಯೂ ಜಾರಿಯಿಂದ ಕೂಡ್ಲಿಗಿ ತಾಲೂಕಿನ ಕಾನ ಹೊಸಹಳ್ಳಿ ಪಟ್ಟಣದ ಬಹುತೇಕ ಸ್ತಬ್ಧವಾಗಿದೆ ಶನಿವಾರ ಕಾನ ಹೊಸಹಳ್ಳಿನ ವ್ಯಾಪಾರದ ಬಹುತೇಕ ಹಳ್ಳಿಯಿಂದ ಪಟ್ಟಣಕ್ಕೆ ಬರುವ…

ವೀಕೆಂಡ್ ಕರ್ಫ್ಯೂ ಜಾರಿಯಿಂದ ಲಿಂಗಸ್ಗೂರ ಪಟ್ಟಣವು ಬಹುತೇಕ ಸ್ತಬ್ಧ…!!!

ಸಾಂಕ್ರಮಿಕ ರೋಗವಾದ ಕೋವಿಡ್ ಉಲ್ಬಣದಿಂದ ಸರಕಾರವು ವೀಕೆಂಡ್ ಕರ್ಫ್ಯೂ ಜಾರಿಯಿಂದ ಲಿಂಗಸ್ಗೂರ ಪಟ್ಟಣವು ಬಹುತೇಕ ಸ್ತಬ್ಧವಾಗಿದೆ . ಶನಿವಾರ ಲಿಂಗಸುಗೂರಿನ ವ್ಯಾಪಾರದ ದಿನವಾಗಿದ್ದು ಬಹುತೇಕ ಹಳ್ಳಿಯಿಂದ ಸಂತೆಗೆ ಬರುವ ಜನರಿಂದ ತುಂಬಿರುತ್ತಿದ್ದ ನಗರವು ಕರೋನಾ ವೀಕೆಂಡ್ ಕರ್ಫ್ಯೂ ಹೊಡೆತದಿಂದ ಸಂಪೂರ್ಣ ವ್ಯಾಪಾರ…

;