ಮೈಸೂರು: ಚಾಮುಂಡೇಶ್ವರಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಮೈಸೂರು ಪೊಲೀಸರು ಯಶಸ್ವಿಯಾಗಿದ್ದಾರೆ. ನೀಚ ಕೃತ್ಯ ಎಸಗಿದ್ದ ಆರೋಪಿಗಳು ತಮಿಳುನಾಡಿಗೆ ಹೋಗಿದ್ದರು. ಕೇರಳ ಹಾಗೂ ತಮಿಳುನಾಡಿಗೆ ಹೋಗಿರಬಹುದು ಎಂದು ಪೊಲೀಸರು…
Category: ಕ್ರೈಂ
ಮೊಳಕಾಲ್ಮೂರು: ಪೊದೆಯಲ್ಲಿ ಬಚ್ಚಿಟ್ಟಿದ್ದ 146 ಚೀಲ ಅಕ್ಕಿಯನ್ನು ಜಪ್ತಿ; ರಾಂಪುರ ಪೊಲೀಸರು ದಾಳಿ.!!
ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕಿನ ರಾಂಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಪೊದೆಯಲ್ಲಿ ಬಚ್ಚಿಟ್ಟಿದ್ದ 146 ಚೀಲ ಅನ್ನಭಾಗ್ಯದ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದ ಬಳಿ ಅಕ್ಕಿ ಜಪ್ತಿ ಮಾಡಲಾಗಿದ್ದು, ಆರೋಪಿ ರಾಮು ಎಂಬುವವರನ್ನು ಅರೆಸ್ಟ್ ಮಾಡಲಾಗಿದೆ.…
ವಿದ್ಯಾರ್ಥಿನಿ ಜೊತೆಗೆ ರಾಸಲೀಲೆ ನಡೆಸುತ್ತಿರುವಾಗಲೇ ಪತ್ನಿಯ ಕೈಗೆ ಸಿಕ್ಕಿ ಬಿದ್ದ ಪ್ರಾಧ್ಯಾಪಕ!!!
ವಿದ್ಯಾರ್ಥಿನಿ ಜೊತೆಗೆ ರಾಸಲೀಲೆ ನಡೆಸುತ್ತಿರುವಾಗಲೇ ಪತ್ನಿಯ ಕೈಗೆ ಸಿಕ್ಕಿ ಬಿದ್ದ ಪ್ರಾಧ್ಯಾಪಕ! | “ರೇಪ್ ಮಾಡ್ದ” ಎಂದಿದ್ದ ವಿದ್ಯಾರ್ಥಿನಿ ಯೂಟರ್ನ್!? ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕನೋರ್ವ ವಿದ್ಯಾರ್ಥಿನಿಯ ಜೊತೆಗೆ ರಾಸಲೀಲೆಯಲ್ಲಿ ತೊಡಗಿಕೊಂಡಿರುವಾಗಲೇ ಪತ್ನಿಯ ಕೈಗೆ ಸಿಕ್ಕಿ ಬಿದ್ದಿದ್ದು, ಈ ವೇಳೆ ಪತ್ನಿಯು…
ಚಿಕ್ಕಜೋಗಿಹಳ್ಳಿ ಮನೆಯವರು ಮಲಗಿದ್ದಾಗ, ಕಳ್ಳರ ಕೈಚಳಕ…!!!
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಚಿಕ್ಕಜೋಗಿಹಳ್ಳಿ, ಮನೆಯವರು ಮನೆಯಲ್ಲಿ ಮಲಗಿರುವಾಗಲೇ ಕಳ್ಳರು ಕೈಚಳಕ ತೋರಿ ಹದಿಮೂರೂವರೆ ತೊಲ ಬಂಗಾರ ಮತ್ತು 340 ಗ್ರಾಂಬೆಳ್ಳಿ ಕದ್ದೊಯ್ದ ಘಟನೆ ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಇಂದು ನಸುಕಿನ ಜಾವ ನಡೆದಿದೆ ಎನ್ನಲಾಗಿದೆ. ಚಿಕ್ಕಜೋಗಿಹಳ್ಳಿಯ ವಾಸಿ ಗ್ರಾಮ ಲೆಕ್ಕಾಧಿಕಾರಿಯಾಗಿರುವ…
ರಬಕವಿ ಬನಹಟ್ಟಿ ತಾಲೂಕಿನ ಯಲ್ಲಟ್ಟಿ ಗ್ರಾಮದಲ್ಲಿಅಕ್ರಮ ಮರಳು ದಂದೆ, ಕಣ್ಮುಚ್ಚಿ ಕುಳಿತ,ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು…!!!
ಬಾಗಲಕೋಟ :- ರಬಕವಿ ಬನಹಟ್ಟಿ ತಾಲೂಕಿನ ಯಲ್ಲಟ್ಟಿ ಗ್ರಾಮದಲ್ಲಿ ಸತತವಾಗಿ ಅಕ್ರಮ ಮರಳು ದಂಧೆ ಕಣ್ಮುಚ್ಚಿ ಕುಳಿತ ಪೊಲೀಸ್ ಆಡಳಿತ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ನಿರ್ಲಕ್ಷದಿಂದ ಯಲ್ಲಟ್ಟಿ ಗ್ರಾಮದಲ್ಲಿ ಅಕ್ರಮ ಮರಳು ಅಡ್ಡೆಗಳ ತಲೆಯೆತ್ತಿ ನಿಂತಿವೆ. ಅಕ್ರಮ…
ಕ್ರಷರ್ ಕಂಪನಿಯಲ್ಲಿ ಲಕ್ಷಾಂತರ ಮೌಲ್ಯದ ಸಾಮಾಗ್ರಿಗಳು ಕಳ್ಳತನ…!!!
ಕ್ರಷರ್ ಕಂಪನಿಯಲ್ಲಿ ಲಕ್ಷಾಂತರ ಮೌಲ್ಯದ ಸಾಮಾಗ್ರಿಗಳು ಕಳ್ಳತನ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಗಡಿ ಗ್ರಾಮ ಆಲೂರು ಹತ್ತಿರದಲ್ಲಿರುವ ಎಸ್ ಎ ವಿ ಕನ್ಸ್ಟ್ರಕ್ಷನ್ ಕಂಪನಿಗೆ ಸೇರಿದ ಕ್ರಷರ್ ಕಂಪನಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಸುಮಾರು 9.98 ಲಕ್ಷ ಮೌಲ್ಯದ ಸಾಮಗ್ರಿಗಳು ಕಳ್ಳತನವಾಗಿವೆ.…
ನಾಯಕನಹಟ್ಟಿ: ರಸ್ತೆ ಸಮೀಪ ಯುವತಿಯ ಶವಪತ್ತೆ ಕೊಲೆಯೊ.?
ಚಿತ್ರದುರ್ಗ: ನಾಯಕನಹಟ್ಟಿ ಚಳ್ಳಕೆರೆ ನಗರದಿಂದ ನಾಯಕನಹಟ್ಟಿ ಸಂಚರಿಸುವ ಮಾರ್ಗದಲ್ಲಿರು ಹೊಸೂರು ಸಮೀಪದ ರಸ್ತೆಯ ಪಕ್ಕದಲ್ಲಿ ಯುವತಿ ಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ. ಮೃತಪಟ್ಟ ಯುವತಿ ನಾಯಕನಹಟ್ಟಿ ಹೋಬಳಿಯ ರೇಖಲಗೆರೆ ಲಂಬಾಣಿಹಟ್ಟಿ ಯುವತಿ ಎಂದು ಗುರುತಿಸಲಾಗಿದೆ. ಯುವತಿ ಕುತ್ತಿಗೆ ಭಾಗವನ್ನು ಕೋಯ್ದು ಕೊಲೆ ಮಾಡಲಾಗಿದೆ…
ಚಿರತಗುಂಡು ಗ್ರಾಮದಲ್ಲಿ ಮನೆಯ ಪಕ್ಕದಲ್ಲೇ ಗಾಂಜಾ ಗಿಡಗಳನ್ನು ಬೆಳೆದ ಆರೋಪಿ ಗೌಡ್ರು ಮಹಾಂತೇಶ್ ಗುಡೆಕೋಟೆ ಪೊಲೀಸರ ವಶಕ್ಕೆ…!!!
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕೂಡ್ಲಿಗಿ ತಾಲೂಕಿನ ಗುಡೆಕೋಟೆ ಹೋಬಳಿಯ ಚಿರತಗುಂಡು ಗ್ರಾಮದಲ್ಲಿ ಮನೆಯ ಪಕ್ಕದಲ್ಲೇ ಗಾಂಜಾ ಗಿಡಗಳನ್ನು ಬೆಳೆದ ಆರೋಪಿ ಗೌಡ್ರು ಮಹಾಂತೇಶ್ ಗುಡೆಕೋಟೆ ಪೊಲೀಸರ ವಶಕ್ಕೆ ಮಂಗಳವಾರ 2:00 ಗಂಟೆ ಸಮಯದಲ್ಲಿ ಚಿರತಗುಂಡು ಗ್ರಾಮದ ಗೌಡ್ರು ಮಹಾಂತೇಶ ತನ್ನ…
ಪೊಲೀಸ್ ತನಿಖೆ ವೇಳೆಯಲ್ಲಿ ರೇಖಾ ಕದಿರೇಶ್ ಹತ್ಯೆಗೆ ಅಸಲಿ ಕಾರಣ ಬಹಿರಂಗ…!!!
ಬೆಂಗಳೂರು, ಜೂನ್ 26: ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದ್ದು, ಪೊಲೀಸರ ತನಿಖೆಯಲ್ಲಿ ಕೊಲೆಯ ಅಸಲಿಯತ್ತು ಬಹಿರಂಗಗೊಂಡಿದೆ. ರೇಖಾ ಕದಿರೇಶ್ ಕೊಲೆಗೆ ಪೀಟರ್ ಪ್ಲಾನ್ ಮಾಡಿರುವುದನ್ನು ಪೊಲೀಸ್ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಆರೋಪಿ ಪೀಟರ್ನನ್ನು…
ದೇವರ ಆಭರಣ ಕದ್ದ ಆರೋಪಿ ಬಂಧನ…!!!
ದೇವರ ಆಭರಣ ಕದ್ದ ಆರೋಪಿ ಬಂಧನ ತಾಲ್ಲೂಕಿನ ಕಮಂಡಲಗೊಂದಿ ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ಇತ್ತೀಚಿಗೆ ದೇವರ ವಿಗ್ರಹ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಚಿತ್ರದುರ್ಗ ಜಿಲ್ಲೆಯ ಚಿಪ್ಪಿನಕೆರೆ ಗ್ರಾಮದ ಮುತ್ತುರಾಜ್ ಬಂಧಿತ ಆರೋಪಿ, ಈತ ಕಮಂಡಲಗೊಂದಿ ಗ್ರಾಮದ ಆಂಜನೇಯ…
