;

ವಿಜಯನಗರ ಜಿಲ್ಲಾ ಸಾಮಾಜಿಕ ಜಾಲತಾಣದ ಪ್ರಧಾನ ಕಾರ್ಯದರ್ಶಿಯಾಗಿ ದಾದಾಪೀರ್ ನೇಮಕ…!!!

ವಿಜಯನಗರ ಜಿಲ್ಲಾ ಸಾಮಾಜಿಕ ಜಾಲತಾಣದ ಪ್ರಧಾನ ಕಾರ್ಯದರ್ಶಿಯಾಗಿ ದಾದಾಪೀರ್ ನೇಮಕ. ಹರಪನಹಳ್ಳಿ ತಾಲ್ಲೂಕಿನ ದಾದಾಪೀರ್. ಮಕರಬ್ಬಿ ಅವರು ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಸಾಮಾಜಿಕ ಜಾಲತಾಣ ವಿಭಾಗದ ವಿಜಯನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ. ಕೆ. ಶಿವಕುಮಾರ್…

ಉಡುಪಿಯ ಪರ್ಯಾಯ ಮಹೋತ್ಸವ ಕಾರ್ಯಕ್ರಮ- ಸಿಎಂ ಬಸವರಾಜ ಬೊಮ್ಮಾಯಿಯವರು ಬಾಗಿ…!!!

ಉಡುಪಿಯ ಪರ್ಯಾಯ ಮಹೋತ್ಸವ ಕಾರ್ಯಕ್ರಮ- ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಆಹ್ವಾನಿಸಿದ ಸಚಿವರುಗಳು ಬೆಂಗಳೂರು, ಉಡುಪಿಯ ಪರ್ಯಾಯ ಮಹೋತ್ಸವ ಕಾರ್ಯಕ್ರಮಕ್ಕೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಪತ್ರಿಕೆ ನೀಡುವ ಮೂಲಕ ಇಂದು ಆಮಂತ್ರಿಸಲಾಯಿತು. ಇನ್ನು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ…

ರಾಜ್ಯದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗುವುದು…!!!

1. ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳ ಪ್ರಕಾರ ಇಡೀ ರಾಜ್ಯದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗುವುದು. 2. ಎಲ್ಲಾ ಕಛೇರಿಗಳು ಈ ಅವಧಿಯಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ವಾರದಲ್ಲಿ 5 ದಿನಗಳು ಕಾರ್ಯನಿರ್ವಹಿಸುತ್ತವೆ. 3. ಸರ್ಕಾರಿ ಸಚಿವಾಲಯವು ಶ್ರೇಣಿಗಿಂತ…

ಸಿಂಧನೂರು : ಡಿ.ಕೆ.ಸುರೇಶ್ ವಿರುದ್ಧ ಬಿಜೆಪಿ ಕಾರ್ಯಕರ್ತರ ರಸ್ತೆ ತಡೆದು ದಿಡೀರ್ ಪ್ರತಿಭಟನೆ,…!!!

ಸಿಂಧನೂರು : ಡಿ.ಕೆ.ಸುರೇಶ್ ವಿರುದ್ಧ ಬಿಜೆಪಿ ಕಾರ್ಯಕರ್ತರ ರಸ್ತೆ ತಡೆದು ದಿಡೀರ್ ಪ್ರತಿಭಟನೆ, ರಾಮನಗರದ ಕಾರ್ಯಕ್ರಮದಲ್ಲಿ ನಡೆದ ಘಟನೆಯನ್ನು ವಿರೋಧಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ನಗರದ ಪ್ರವಾಸಿ ಮಂದಿರದಿಂದ ಗಾಂಧಿ ವೃತ್ತದವರೆಗೆ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಬಿಜೆಪಿ…

ಸಿಂಧನೂರು : ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡಬೇಕಾದರೆ ಎಚ್ಚರಿಕೆಯಿರಲಿ-ಬಸನಗೌಡ ಬಾದರ್ಲಿ…!!!

ಸಿಂಧನೂರು : ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡಬೇಕಾದರೆ ಎಚ್ಚರಿಕೆಯಿರಲಿ-ಬಸನಗೌಡ ಬಾದರ್ಲಿ. ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ 2021 22ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಋತುವಿನಲ್ಲಿ ರೈತರಿಂದ ಜೋಳ ಮತ್ತು ಭತ್ತ ಖರೀದಿಯ ಗರಿಷ್ಠ ಮಿತಿಯನ್ನು ತೆಗೆದುಹಾಕಬೇಕು ಇಲ್ಲದಿದ್ದರೆ ರೈತರೊಂದಿಗೆ…

ಬಿಜೆಪಿ ಆಡಳಿತಕ್ಕೆ ಬೇಸತ್ತು, ಕಾಂಗ್ರೆಸ್ ಸೇರ್ಪಡೆಗೊಂಡ ದೊಡ್ಡನಗೌಡ, ಮತ್ತು ವೆಂಕಟರೆಡ್ದೆಪ್ಪ ತಿಗಡಿಗೋಳ…!!!

ಸಿಂಧನೂರು :ಇಂದು ಮಾಜಿ ಶಾಸಕರಾದ ಹಂಪನಗೌಡ ಬಾದರ್ಲಿಯವರ ನಿವಾಸದಲ್ಲಿ ನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಹಂಪನಗೌಡ ಬಾದರ್ಲಿ ಮಾಜಿ ಶಾಸಕರ ಅನುಪಸ್ಥಿತಿಯಲ್ಲಿ ಪಂಪನಗೌಡ ಬಾದರ್ಲಿ ಅಧ್ಯಕ್ಷರು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಹಾಗೂ ಆರ್ ಬಸನಗೌಡ ತುರುವಿಹಾಳ ಶಾಸಕರು…

ತುರ್ವಿಹಾಳ ಪಟ್ಟಣ ಪಂಚಾಯತಿಯ ಚುನಾವಣೆಯಲ್ಲಿ ಪಕ್ಷೇತರರ ಮಲುಗೈ…!!!

ಸಿಂಧನೂರು : ತಾಲೂಕಿನ ತುರ್ವಿಹಾಳ ಪಟ್ಟಣ ಪಂಚಾಯ್ತಿಯಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷೇತರರು ಪ್ರಾಭಲ್ಯ ಮೆರೆದಿದ್ದಾರೆ. ಕಾಂಗ್ರೆಸ್ ನಂತರ 2ನೇ ಸ್ಥಾನ ಪಡೆದುಕೊಂಡಿದೆ . ತುರ್ವಿಹಾಳ ಪಟ್ಟಣ ಪಂಚಾಯ್ತಿ ಒಟ್ಟು 14 ಸ್ಥಾನಗಳಲ್ಲಿ ಕಾಂಗ್ರೆಸ್ 9, ಪಕ್ಷೇತರ 3, ಬಿಜೆಪಿ 2, ಸ್ಥಾನಗಳಲ್ಲಿ…

ಸಿಂಧನೂರು :ತುರ್ವಿಹಾಳ ಪ. ಪಂ. ಕಾಂಗ್ರೆಸ್ ಪಕ್ಷದ ಗೆಲುವು. ಅಭ್ಯರ್ಥಿಗಳ ಸಂಭ್ರಮಚಾರಣೆ.

ಸಿಂಧನೂರು :ತುರ್ವಿಹಾಳ ಪ. ಪಂ. ಕಾಂಗ್ರೆಸ್ ಪಕ್ಷದ ಗೆಲುವು. ಅಭ್ಯರ್ಥಿಗಳ ಸಂಭ್ರಮಚಾರಣೆ. ತೀವ್ರ ಕುತೂಹಲ ಮೂಡಿಸಿದ ಸಿಂಧನೂರು ತಾಲೂಕಿನ ತುರ್ವಿಹಾಳ ಪ.ಪಂ. ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದೆ. 14 ವಾರ್ಡಗಳ ಪೈಕಿ ಕಾಂಗ್ರೆಸ್ 9, ಬಿಜೆಪಿ 2ಸ್ಥಾನ,ಪಕ್ಷೇತರ 3 ಜಯಗಳಿಸಿದೆ.‌ ಈ…

ಸಿಂಧನೂರು : ನಗರದ ಸಿಪಿಐ ಪೊಲೀಸ್ ಅಧಿಕಾರಿಗಳಿಗೆ ಸೂಕ್ತಕ್ರಮ ಜರುಗಿಸಲು ಮನವಿ…!!!

ಸಿಂಧನೂರು : ನಗರದ ಸಿಪಿಐ ಪೊಲೀಸ್ ಅಧಿಕಾರಿಗಳಿಗೆ ಸೂಕ್ತಕ್ರಮ ಜರುಗಿಸಲು ಮನವಿ. ವಾಲ್ಮೀಕಿ ಸಮುದಾಯದ ಬಗ್ಗೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಅರಿಬಿಟ್ಟಿರುವ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಜರುಗಿಸುವ ಕುರಿತು ಕರ್ನಾಟಕ ವಾಲ್ಮೀಕಿ ನಾಯಕರ ಸಿಂಹಘರ್ಜನೆ ವೇದಿಕೆ ವತಿಯಿಂದ…

ಮಾಜಿ ಸಚಿವರಾದ ಡಿ .ಸುಧಾಕರ್ ಸರ್ ಅವರು ಕಚೇರಿಯಲ್ಲಿ 137ಕಾಂಗ್ರೆಸ್ ಸಂಸ್ಥಾಪನ ದಿನವನ್ನು ಆಚರಣೆ ಮಾಡಲಾಯಿತು…!!!

ಹಿರಿಯೂರು ನಗರದ ಮಾಜಿ ಸಚಿವರಾದ ಡಿ .ಸುಧಾಕರ್ ಸರ್ ಅವರು ಕಚೇರಿಯಲ್ಲಿ ಮಂಗಳವಾರದಂದು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ 137ನೇ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಮಹಾತ್ಮಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸುವ ಮೂಲಕ ಆಚರಿಸಲಾಯಿತು. ಈ…

;