;

ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು…!!!

ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಪೂಜಾರಹಳ್ಳಿ ಗ್ರಾಮದಲ್ಲಿ ವಿಧಾನಪರಿಷತ್ತು ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೈಎನ್ ಸತೀಶ್ ಗೆಲ್ಲುತ್ತಿದ್ದಂತೆ ಪಕ್ಷದ ಕಾರ್ಯಕರ್ತರು ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಪಕ್ಷದ…

ವಿಧಾನ ಪರಿಷತ್ ಚುನಾವಣೆ ಮೊದಲ ಪ್ರಾಶಸ್ತ್ಯದ ಮತಗಳಿಂದಲೇ ಬಿಜೆಪಿಯ ಕೆ.ಎಸ್. ನವೀನ್‍ಗೆ ಗೆಲವು,..!!!

ವಿಧಾನ ಪರಿಷತ್ ಚುನಾವಣೆ ಮೊದಲ ಪ್ರಾಶಸ್ತ್ಯದ ಮತಗಳಿಂದಲೇ ಬಿಜೆಪಿಯ ಕೆ.ಎಸ್. ನವೀನ್‍ಗೆ ಗೆಲವು,: ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳಿಂದ ಕರ್ನಾಟಕ ವಿಧಾನ ಪರಿಷತ್‍ಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕೆ.ಎಸ್. ನವೀನ್ ಅವರು ಮೊದಲ ಪ್ರಾಶಸ್ತ್ಯ ಮತಗಳಲ್ಲೆ ಗೆಲವು ಸಾಧಿಸಿದ್ದಾರೆ…

ವಿಧಾನಪರಿಷತ್ ಚುನಾವಣೆಯಲ್ಲಿ ರಾಯಚೂರಿನ ಕಾಂಗ್ರೆಸ್ ಅಭ್ಯರ್ಥಿ ಗೆಲುವನ್ನು ಸಿಂದನೂರಿನ ಕಾರ್ಯಕರ್ತರಿಂದ ಆಚರಣೆ…!!!

ಸಿಂಧನೂರು : ರಾಯಚೂರು ಕೊಪ್ಪಳ ಜಿಲ್ಲೆಯ ಕಾಂಗ್ರೆಸ್ ಪಕ್ಷದ ನೂತನ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಶ್ರೀ ಶರಣೆ ಗೌಡ ಪಾಟೀಲ್ ಬಯ್ಯಾಪುರ ಇವರ ಗೆಲುವಿನ ಸಂಭ್ರಮಾಚರಣೆಯನ್ನು ಅಮರೇಗೌಡ ಬಯ್ಯಪೂರ್ ಶಾಸಕರು ಇವರಿಗೆ ಸನ್ಮಾನಿಸಿ ಸಿಹಿ ತಿನ್ನಿಸುವ ಮೂಲಕ ಹಂಪನಗೌಡ ಬಾದರ್ಲಿ…

ವಿಧಾನಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿಗೆ ಗೆಲುವು…!!!

ವಿಧಾನಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿಗೆ ಗೆಲುವು. ಗಣಿ ನಗರಿ ಬಳ್ಳಾರಿಯಲ್ಲಿ ತಿಂಗಳ ತನೇ ತಾರೀಖಿನಂದು ನಡೆದ ವಿಧಾನಪರಿಷತ್ ಚುನಾವಣೆ ನಡೆದಿತ್ತು. ಚುನಾವಣಾ ಕಣದಲ್ಲಿ, ಬಿಜೆಪಿ-1, ಕಾಂಗ್ರೆಸ್1, ಪಕ್ಷೇತರ 2, ಅಭ್ಯರ್ಥಿಗಳಿದ್ದರು. ಮತ ಎಣಿಕೆ ಇಂದು, ನಡೆದಿತ್ತು. ಮತ್ತೆ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ…

ಮತ ಎಣಿಕೆ ಕೇಂದ್ರಕ್ಕೆ ಮೊಬೈಲ್ ಅಥವಾ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ನಿಷೇಧಿಸಲಾಗಿದೆ…!!!

ಮತ ಎಣಿಕೆ ಕೇಂದ್ರಕ್ಕೆ ಮೊಬೈಲ್ ಅಥವಾ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ನಿಷೇಧಿಸಲಾಗಿದೆ. ದೇಹಕ್ಕೆ ಅಪಾಯವನ್ನು ಉಂಟುಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಅಣುಕು ಶವಗಳ ಪ್ರದರ್ಶನ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳನ್ನು ಪ್ರದರ್ಶನ…

ಸಿಂಧನೂರು : ಕಾಂಗ್ರೆಸ್ ಸದಸ್ಯತ್ವ ಅಭಿಮಾನಕ್ಕೆ ಸ್ವಯಂ ಪ್ರೇರಿತರಾಗಿ ಬೆಂಬಲ- ಬಸನಗೌಡ ಬಾದರ್ಲಿ…!!!

ಸಿಂಧನೂರು : ಕಾಂಗ್ರೆಸ್ ಸದಸ್ಯತ್ವ ಅಭಿಮಾನಕ್ಕೆ ಸ್ವಯಂ ಪ್ರೇರಿತರಾಗಿ ಬೆಂಬಲ- ಬಸನಗೌಡ ಬಾದರ್ಲಿ. ರಾಜ್ಯದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಜನರು ಬೇಸತ್ತು ಸ್ವಯಂಪ್ರೇರಿರತರಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಮಾಜಿ ಯುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಬಾದರ್ಲಿ ತಿಳಿಸಿದರು.…

ನಗರದ ಕೋಟೆ ಈರಣ್ಣ ಕಲ್ಯಾಣ ಮಂಟಪದಲ್ಲಿ ಇಂದು ಕಾಂಗ್ರೆಸ್ ಪಕ್ಷದ ಸದಸ್ಯತ್ವ ಅಭಿಯಾನ ನಡೆಯಿತು…!!!

ಸಿಂಧನೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಆದೇಶ ಮೇರೆಗೆ ನಗರದ ಕೋಟೆ ಈರಣ್ಣ ಕಲ್ಯಾಣ ಮಂಟಪದಲ್ಲಿ ಇಂದು ಕಾಂಗ್ರೆಸ್ ಪಕ್ಷದ ಸದಸ್ಯತ್ವ ಅಭಿಯಾನ ನಡೆಯಿತು. ಇದರ ಪ್ರಯುಕ್ತ ಸಿಂಧನೂರ ತಾಲೂಕಿನ ನಗರ ಮತ್ತು ಗ್ರಾಮೀಣ ಬ್ಲಾಕ ಕಾಂಗ್ರೆಸ್ ಸಮಿತಿ ವತಿಯಿಂದ…

ವಿಧಾನಪರಿಷತ್ ಚುನಾವಣೆ ಸುಸೂತ್ರಶೇ.99.81ರಷ್ಟು ಮತದಾನಅಭ್ಯರ್ಥಿಗಳ ಭವಿಷ್ಯಮತಯಂತ್ರಗಳಲ್ಲಿಭದ್ರ…!!!

ವಿಧಾನಪರಿಷತ್ ಚುನಾವಣೆ ಸುಸೂತ್ರಶೇ.99.81ರಷ್ಟು ಮತದಾನಅಭ್ಯರ್ಥಿಗಳ ಭವಿಷ್ಯಮತಯಂತ್ರಗಳಲ್ಲಿಭದ್ರ. ಬಳ್ಳಾರಿ:- ಕರ್ನಾಟಕ ವಿಧಾನಪರಿಷತ್ ಬಳ್ಳಾರಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಯ ಮತದಾನ ಶುಕ್ರವಾರ ಅತ್ಯಂತ ಸುಸೂತ್ರವಾಗಿ ಜರುಗಿತು. ಸಂಜೆ 4ಕ್ಕೆ ಮತದಾನ ಪೂರ್ಣಗೊಂಡಾಗ ಶೇ.99.81ರಷ್ಟು ಮತದಾನವಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಒಟ್ಟು 4663 ಮತದಾರರಲ್ಲಿ…

ವಿಧಾನ ಪರಿಷತ್ ಚುನಾವಣೆ: ಶೇ.99.88 ರಷ್ಟು ಮತದಾನ ಮಧ್ಯಾಹ್ನದ ನಂತರ ಬಿರುಸುಗೊಂಡ ಮತದಾನ, ಶಾಂತಯುತ ಮುಕ್ತಾಯ…!!!

ವಿಧಾನ ಪರಿಷತ್ ಚುನಾವಣೆ: ಶೇ.99.88 ರಷ್ಟು ಮತದಾನ ಮಧ್ಯಾಹ್ನದ ನಂತರ ಬಿರುಸುಗೊಂಡ ಮತದಾನ, ಶಾಂತಯುತ ಮುಕ್ತಾಯ ಚಿತ್ರದುರ್ಗ, : ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳಿಂದ ಕರ್ನಾಟಕ ವಿಧಾನ ಪರಿಷತ್‍ಗೆ ಶುಕ್ರವಾರ ನಡೆದ ಚುನಾವಣೆ ಶಾಂತಿಯುತವಾಗಿ ನಡೆದಿದ್ದು, ಶೇ.99.88 ರಷ್ಟು ರಷ್ಟು ಮತದಾನವಾಗಿದೆ ಎಂದು…

ಗ್ರಾಮೀಣ ಭಾಗದ ಅಭಿವೃದ್ಧಿಗೆ ಕಾಂಗ್ರೆಸ್ ಗೆಲ್ಲಿಸಿ: ಮಾಜಿ ಸಚಿವ ಸಂತೋಷ್ ಲಾಡ್…!!!

ಗ್ರಾಮೀಣ ಭಾಗದ ಅಭಿವೃದ್ಧಿಗೆ ಕಾಂಗ್ರೆಸ್ ಗೆಲ್ಲಿಸಿ: ಮಾಜಿ ಸಚಿವ ಸಂತೋಷ್ ಲಾಡ್ ವಿಜಯನಗರ ಜಿಲ್ಲೆ ಕೂಡ್ಲಿಗಿತಾಲೂಕಿನ ಚಿಕ್ಕಜೋಗಿಹಳ್ಳಿ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದ ಆವರಣದಲ್ಲಿ ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕಾಗಿ ಏರ್ಪಡಿಸಿದ್ದ ಕೆ.ಸಿ.ಕೊಂಡಯ್ಯ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ನೇತೃತ್ವದ…

;