ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಗುರುರಾಜ್ ನಾಯಕ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವರ ಅಭಿಮಾನಿಗಳ ಒತ್ತಾಯ!!!!! ಗುರುರಾಜ್ ನಾಯಕ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನಿರಾಕರಿಸಿದ ಕಾರಣ ಗುರುರಾಜ್ ನಾಯಕ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಈ…
Category: ರಾಜಕೀಯ
ಕಾಂಗ್ರೆಸ್ ಸoಬಾವ್ಯ ಅಭ್ಯರ್ಥಿಗಳ ಎರಡನೇ ಪಟ್ಟಿ ರೆಡಿ…!!!
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದ್ದು, ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ರೆಡಿಯಾಗಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ನಡೆದಿದ್ದು, ಸಭೆಯಲ್ಲಿ ಎರಡನೇ ಪಟ್ಟಿ ಅಂತಿಮವಾಗಲಿದ್ದು, ಇಂದೇ ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ…
ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕೂಡ್ಲಿಗಿ ತಾಲೂಕು ಅಧ್ಯಕ್ಷರಾಗಿ ಮಾಕುಂಟೆ ಕಲ್ಲೇಶ್ ಅವರು ಆಯ್ಕೆಯಾದರು!!!
ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕೂಡ್ಲಿಗಿ ತಾಲೂಕು ಅಧ್ಯಕ್ಷರಾಗಿ ಮಾಕುಂಟೆ ಕಲ್ಲೇಶ್ ಅವರು ಆಯ್ಕೆಯಾದರು!! ಕೂಡ್ಲಿಗಿ: ರಾಜ್ಯದಲ್ಲಿ ನೂತನವಾಗಿ ಹೊಸ ಪಕ್ಷವನ್ನು ಕಟ್ಟಿರುವ ಬಳ್ಳಾರಿ ಗಣಿ ಧಣಿ ಹಾಗೂ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರ ಕಲ್ಯಾಣ ರಾಜ್ಯ ಪ್ರಗತಿ…
ಕರ್ನಾಟಕ ರಾಜ್ಯದ ಚುನಾವಣಾ,ದಿನಾಂಕ ಪ್ರಕಟಣೆ ಮಾಡಿದ ಚುನಾವಣಾ ಆಯೋಗ…!!!
ಕರ್ನಾಟಕ ಕುರುಕ್ಷೇತ್ರದ ಚುನಾವಣೆ ದಿನಾಂಕ ಪ್ರಕಟ. ಇವತ್ತಿನಿಂದಲೇ ನೀತಿ ಸಂಹಿತೆ ಜಾರಿ ಕೇಂದ್ರ ಚುನಾವಣ ಆಯೋಗದಿಂದ ಚುನಾವಣಾ ದಿನಾಂಕ ಪ್ರಕಟ ಮೇ 10ಕ್ಕೆ ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ 13ಕ್ಕೆ ಫಲಿತಾಂಶ.ಏಪ್ರಿಲ್ 13ರಂದು ಅಧಿಸೂಚನೆ ಪ್ರಕಟಗೊಳ್ಳಲಿದೆ. ಏಪ್ರಿಲ್ 20ರಂದು ನಾಮಪತ್ರ ಸಲ್ಲಿಕೆಗೆ…
ಬಿಜೆಪಿ ಶಾಸಕ ಎನ್ ವೈ ಗೋಪಾಲಕೃಷ್ಣ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತ ಎನ್ನಲಾಗಿದೆ!!!!
ಬಿಜೆಪಿ ಶಾಸಕ ಎನ್ ವೈ ಗೋಪಾಲಕೃಷ್ಣ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತ ಎನ್ನಲಾಗಿದೆ!!!! ಕೂಡ್ಲಿಗಿ: ಮುಂಬರುವ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ನಡೆಯಲಿದ್ದು, ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಎನ್ ವೈ ಗೋಪಾಲಕೃಷ್ಣ ಅವರು ಕಾಂಗ್ರೆಸ್ ನತ್ತ ಮುಖ…
ಹಿರಿಯೂರು ರಾಜ್ಯದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ…!!!
ಹಿರಿಯೂರು ರಾಜ್ಯದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ ಜಾತಿ, ಮಧ್ಯೆ ಧರ್ಮಗಳ ಮಧ್ಯೆ ಸಂಘರ್ಷ ನಡೆಯುತ್ತಿದೆ ರಕ್ತದ ಪಾಕೆಟ್ ಮೇಲೆ ಧರ್ಮದ ಹೆಸರು ಬರೆಯುವ ತಾಕತ್ತು ಇದೆಯೇ ರೋಗಿಗಳಿಗೆ ರಕ್ತದ ಪಾಕೆಟ್ ಮೇಲೆ ಧರ್ಮದ ಹೆಸರು ಅಂಟಿಸಿ ಕೊಡಿ ದೇಹಕ್ಕೆ ಚುಚ್ಚಿದರೆ ಎಲ್ಲರ…
ಕ್ಷೇತ್ರದಲ್ಲಿ ಅಧಿಕ ಜನಸಂಖ್ಯೆ ಇರುವ ಮ್ಯಾಸನಾಯಕ ಸಮುದಾಯದವರಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಒತ್ತಾಯ…!!!
ಕ್ಷೇತ್ರದಲ್ಲಿ ಅಧಿಕ ಜನಸಂಖ್ಯೆ ಇರುವ ಮ್ಯಾಸನಾಯಕ ಸಮುದಾಯದವರಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಒತ್ತಾಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಮ್ಯಾಸನಾಯಕ ಬುಡಕಟ್ಟು ಸಮುದಾಯದ ಮತದಾರರಿದ್ದು ಈ ಜನಾಂಗದವರಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಮಾಜಿ ಗ್ರಾಪಂ ಅಧ್ಯಕ್ಷರಾದ…
ಬಿಜೆಪಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಅವರು ಕಾಂಗ್ರೆಸ್ ಸೇರುವುದಿಲ್ಲ.ಮಾಜಿ ಮುಖ್ಯಮಂತ್ರಿ ಬಿ, ಎಸ್, ಯಡಿಯೂರಪ್ಪ ಹೇಳಿಕೆ…!!!
ಬಿಜೆಪಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಅವರು ಕಾಂಗ್ರೆಸ್ ಸೇರುವುದಿಲ್ಲ. ಅವರು ನಮ್ಮ ಜೊತೆಗೆ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಿರಿಯೂರಿನಲ್ಲಿ ಹೇಳಿದರು.ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೂರ್ಣಿಮಾ ಅವರು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ…
ಹರನಹಳ್ಳಿಯಲ್ಲಿ ನಡೆದ ಜನ ಸಂಕಲ್ಪ ಯಾತ್ರೆ : ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಹುಡುಕಾಟ…!!!
ಹರನಹಳ್ಳಿಯಲ್ಲಿ ನಡೆದ ಜನ ಸಂಕಲ್ಪ ಯಾತ್ರೆ : ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಹುಡುಕಾಟ……….. ಹರಪನಹಳ್ಳಿ: -ಶಾಸಕ ಜಿ ಕರುಣಾಕರ ರೆಡ್ಡಿ ರವರು ಜನಸಂಕಲ್ಪ ಯಾತ್ರೆ ಕುರಿತು ಮಾತನಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಐಟಿಐ ಕಾಲೇಜು, ಪಾಲಿಟೆಕ್ನಿಕ್ ಕಾಲೇಜು, ಅಟಲ್ ಬಿಹಾರಿ…
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಲವು ಬಿಜೆಪಿ ಪ್ರತಿಷ್ಠಿತ, ನಾಯಕರಿಗೆ ಟಿಕೆಟ್ ಸಿಗುವುದೇ ಡೌಟ್…!!!
ಬೆಂಗಳೂರು,ಮಾರ್ಚ್ : ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ರಾಜ್ಯ ಬಿಜೆಪಿ ಹಲವು ರೀತಿಯ ತಂತ್ರಗಾರಿಕೆಯನ್ನ ನಡೆಸುತ್ತಿದೆ. ಚುನಾವಣೆಯಲ್ಲಿ ಮಿಷನ್ 150 ಟಾರ್ಗೆಟ್ ಹಾಕಿಕೊಂಡಿರುವ ಬಿಜೆಪಿ ಹಲವು ಸಮರಾಭ್ಯಾಸವನ್ನ ನಡೆಸುತ್ತಿದೆ. ಇತ್ತ ಹಲವು ಹಲವು ಸಮೀಕ್ಷೆಗಳನ್ನ ನಡೆಸಿರುವ ಬಿಜೆಪಿಗೆ ಸರ್ವೆಯಿಂದ ದೊಡ್ಡ ಅಘಾತ…
