;

ಮೊಳಕಾಲ್ಮೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಧ್ಯಕ್ಷರಾದ ಈಶ್ವರ್ ಖಂಡ್ರೆ; ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಿದರು.!

ಚಿತ್ರದುರ್ಗ: ಮೊಳಕಾಲ್ಮುರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಧ್ಯಕ್ಷರಾದ ಈಶ್ವರ್ ಖಂಡ್ರೆಯವರನ್ನು ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಡಾ.ಬಿ.ಯೋಗೇಶ್ ಬಾಬು ಅವರು ಹಾನಗಲ್ ಕ್ರಾಸ್ ಬಳಿ ಆತ್ಮೀಯವಾಗಿ ಸ್ವಾಗತಿಸಿದರು. ಅನೈತಿಕವಾಗಿ ಅಧಿಕಾರಕ್ಕೆ ಬಂದ ರಾಜ್ಯ ಸರ್ಕಾರದ ರೈತ ವಿರೋಧಿ…

ಅಗತ್ಯ ಸಾಮಾಗ್ರಿಗಳ ಬೆಲೆ ಇಳಿಸಿ-ಕಾಂಗ್ರೇಸ್ ನಾಯಕಿ ನೇತ್ರಾವತಿ ಆಗ್ರಹ…!!!

ಅಗತ್ಯ ಸಾಮಾಗ್ರಿಗಳ ಬೆಲೆ ಇಳಿಸಿ-ಕಾಂಗ್ರೇಸ್ ನಾಯಕಿ ನೇತ್ರಾವತಿ ಆಗ್ರಹ. ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ಜೂ7ರಂದು ತಹಶಿಲ್ದಾರರ ಕಚೇರಿ ಆವರಣದಲ್ಲಿ,ರಾಜ್ಯ ಹಾಗ‍ೂ ಕೇಂದ್ರ ಸರ್ಕಾರಗಳು ಅಗತ್ಯ ವಸ್ಥುಗಳ ಬೆಲೆ ಇಳಿಸುವಂತೆ ಕಾಂಗ್ರೇಸ್ ಮಹಿಳಾ ಘಟಕ ಪ್ರತಿಭಟಿಸಿ ಸರ್ಕಾರಗಳಿಗೆ ಆಗ್ರಹಿಸಿದೆ. ಮಹಿಳಾ ಕಾಂಗ್ರೇಸ್…

ದಿನಬಳಕೆ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಪ್ರತಿಭಟನೆ…!!!

ಸಿಂಧನೂರು :01-07-2021ರಂದು ಕೆ.ಪಿ.ಸಿ.ಸಿ ಮಹಿಳಾ ಅಧ್ಯಕ್ಷರಾದ ಡಾ//ಪುಷ್ಪಾ ಅಮರನಾಥ ಅವರ ಆದೇಶದ ಮೇರೆಗೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಸನಗೌಡ ಬಾದರ್ಲಿ ಅವರ ಮಾರ್ಗದರ್ಶನದಲ್ಲಿ ರಾಯಚೂರು ಜಿಲ್ಲಾಧ್ಯಕ್ಷರಾದ ನಿರ್ಮಲ ಬೆಣ್ಣಿ ಅವರ ನೆತೃತ್ವದಲ್ಲಿ ಸಿಂಧನೂರು ತಾಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ದ್ರಾಕ್ಷಾಯಣಿ…

ಮೊಳಕಾಲ್ಮೂರು: ಮಹಿಳಾ ಕಾಂಗ್ರೆಸ್‍ನ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಕೆ.ಜಿ.ಜಯಲಕ್ಷ್ಮಮ್ಮ ಅವರನ್ನು ನೇಮಕ.!

ಚಿತ್ರದುರ್ಗ: ಮೊಳಕಾಲ್ಮುರು / ಬೆಂಗಳೂರು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್ ಅವರ ಆದೇಶದ ಮೇರೆಗೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‍ನ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಕೆ.ಜೆ.ಜಯಲಕ್ಷ್ಮಮ್ಮ ಅವರನ್ನು ನೇಮಕ ಮಾಡಲಾಗಿದೆ.…

ಜಿಲ್ಲೆಯ ಉಸ್ತುವಾರಿ ಸಚಿವರಾದ ಆನಂದ ಸಿಂಗ್ ರವರ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಯಿತು…!!!

ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಆನಂದ ಸಿಂಗ್ ರವರ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಯಿತು. ಈ ಸಂದರ್ಭದಲ್ಲಿ ಜನಾಗ್ರಹ ಮತ್ತು ಕರ್ನಾಟಕ ಜನಶಕ್ತಿಯ ಮುಖಂಡರಾದ ಶ್ರೀ ಕರಿಯಪ್ಪ ಗುಡಿಮನಿ, ಮನಾಡಿದರು. ಡಿಎಸ್ಎಸ್ ಜಿಲ್ಲಾ ಸಂಚಾಲಕರಾದ ಕೆ ಲಕ್ಷ್ಮಣ. ರೈತ…

ರಾಹುಲ್ ಗಾಂಧಿ ಅವರ ಹುಟ್ಟು ಹಬ್ಬದ ನಿಮಿತ್ಯ ಅತಿಥಿ ಉಪನ್ಯಾಸಕರಿಗೆ,ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ ಆಹಾರ ಕಿಟ್ ವಿತರಣೆ…!!!

ಸಿಂಧನೂರ: ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರ ಹುಟ್ಟು ಹಬ್ಬದ ನಿಮಿತ್ಯ ಅತಿಥಿ ಉಪನ್ಯಾಸಕರಿಗೆ ಹಾಗೂ ಶಿಕ್ಷಕರಿಗೆ ಫುಡ್ ಕಿಟ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯ ಶ್ರೀ ಮಾನ್ ನಿರಂಜನಂದಪುರಿ ಮಹಾಲಿಂಗ ಮಹಾಸ್ವಾಮಿಗಳು…

ಸಿಂಧನೂರು :ಅಂಗನವಾಡಿ ಕಾರ್ಯಕರ್ತೆಯರಿಗೆ ಆಹಾರ ಧಾನ್ಯಗಳ ಕಿಟ್ಟ ವಿತರಣೆ…!!!

ಸಿಂಧನೂರು :ಅಂಗನವಾಡಿ ಕಾರ್ಯಕರ್ತೆಯರಿಗೆ ಆಹಾರ ಧಾನ್ಯಗಳ ಕಿಟ್ಟ ವಿತರಣೆ. ನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಎಐಸಿಸಿ ಮಾಜಿ ಅಧ್ಯಕ್ಷರು ರಾಷ್ಟ್ರೀಯ ಯುವ ನಾಯಕರಾದ ಶ್ರೀ ರಾಹುಲ್ ಗಾಂಧಿಯವರ ಹುಟ್ಟು ಹಬ್ಬದ ಪ್ರಯುಕ್ತ ಕೋಟೆ ಈರಣ್ಣ ದೇವಸ್ಥಾನದಲ್ಲಿ ಅಂಗನವಾಡಿ…

ಯುವ ಕಾಂಗ್ರೆಸ್ ವತಿಯಿಂದ ಪೌರಾಕಾರ್ಮಿಕರಿಗೆ ಅಭಿನಂದನಾ ಕಾರ್ಯಕ್ರಮ: ಮಾಸ್ಕ್, ಸ್ಯಾನಿ ಟೈಜರ್ ವಿತರಿಸಲಾಯಿತು.!

ಚಿತ್ರದುರ್ಗ: ಮೊಳಕಾಲ್ಮೂರು ಪಟ್ಟಣ ಪಂಚಾಯಿತಿ ಆವರಣದಲ್ಲಿ ಇಂದು (ಜೂ,19) ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರು ಹುಟ್ಟುಹಬ್ಬದ ಅಂಗವಾಗಿ ಮೊಳಕಾಲ್ಮುರು ಯುವ ಕಾಂಗ್ರೆಸ್ ವತಿಯಿಂದ ಪೌರಾಕಾರ್ಮಿಕರಿ ಅಭಿನಂದನಾ ಕಾರ್ಯಕ್ರಮ ಮತ್ತು ಮಾಸ್ಕ್ ಸ್ಯಾನಿ ಟೈಜರ್ ವಿತರಿಸಲಾಯಿತು. ಕೊರೊನಾ ಮಹಾಮಾರಿ…

ನಾಗಬೇನಾಳ ಗ್ರಾಮಪಂಚಾಯಿತಿ ಆಡಳಿತ ವ್ಯವಸ್ಥೆಯಲ್ಲಿ ಬಡವರ ಬದುಕು ಬೀದಿ ಪಾಲು….

ಪ್ರತಿಯೊಂದು ನಾಲ್ಕೈದು ಹಳ್ಳಿಗಳಿಗೊಂದು, ಅಲ್ಲಿರುವ ಹಳ್ಳಿಗಳು ಅಭಿವೃದ್ಧಿಯಾಗಲಿ ಅನ್ನುವ ಉದ್ದೇಶದಿಂದ ನಮ್ಮ ರಾಜ್ಯಸರ್ಕಾರ ಗ್ರಾಮಪಂಚಾಯಿತಿ ಎನ್ನುವ ಒಂದು ಪ್ರಾಥಮಿಕ ಹಂತದ ಆಡಳಿತ ವ್ಯವಸ್ಥೆಯನ್ನು ಮಾಡಿತು. ಆದರೆ ಇಲ್ಲಿ ನಡೆಯುವುದೇ ಬೇರೆ ರಾಜಕೀಯ ಅಂದರೆ, ಈ ಒಂದು ಗ್ರಾಮ ಮಟ್ಟದ ಜನಪ್ರತಿನಿದಿನಗಳು ಆಯ್ಕೆಯಾದ…

ಕೆ ಪರಶುರಾಮ್. ಕೊಟ್ಟೂರು ಪರಿಶಿಷ್ಟ ಜಾತಿ ವಿಭಾಗದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕ…!!!

ಕೆ ಪರಶುರಾಮ್. ಕೊಟ್ಟೂರು ಪರಿಶಿಷ್ಟ ಜಾತಿ ವಿಭಾಗದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕ. ಕೂಡ್ಲಿಗಿ ತಾಲೂಕು ಕರ್ನಾಟಕ ದಲಿತ ಸಂಘರ್ಷ ಸಮಿತಿ( ಕೃಷ್ಣಪ್ಪ ಸ್ಥಾಪಿತ) ತಾಲೂಕು ಸಂಚಾಲಕರಾದ ಕಂದಗಲ್ ಪರಶುರಾಮ್ ರವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಜ್ಯ ಅಧ್ಯಕ್ಷರಾದ.F.H.…

;