;

ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ತಾಲ್ಲೂಕು ಬ್ಲಾಕ್ ಕಾಂಗ್ರೇಸ್ ವತಿಯಿಂದ ಪ್ರತಿಭಟನೆ…!!!

ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ತಾಲ್ಲೂಕು ಬ್ಲಾಕ್ ಕಾಂಗ್ರೇಸ್ ವತಿಯಿಂದ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಕೆಪಿಸಿಸಿ ಎಸ್ಟಿ ಘಟಕದ ಅಧ್ಯಕ್ಷರಾದ ಕೆ.ಪಿ ಪಾಲಯ್ಯ ಅವರ ನೇತೃತ್ವದಲ್ಲಿ ಸಿಹಿ ಹಂಚಿ ಪ್ರತಿಭಟಸಿಲಾಯಿತು. ತಾಲ್ಲೂಕಿನ ಪಲ್ಲಾಗಟ್ಟೆಯ ಪೆಟ್ರೋಲ್ ಬಂಕ್ ಹತ್ತಿರ ಜಮಾಹಿಸಿದ ಕಾಂಗ್ರೇಸ್ ಕಾರ್ಯಕರ್ತರು,…

ವಿದ್ಯುತ್, ಪೆಟ್ರೋಲ್, ಡೀಸೆಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಆನ್ ಲೈನ್ ಪ್ರತಿಭಟನೆ: SUCI(C)…!!!

ವಿದ್ಯುತ್, ಪೆಟ್ರೋಲ್, ಡೀಸೆಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಆನ್ ಲೈನ್ ಪ್ರತಿಭಟನೆ: SUCI(C) ಇಂದು SUCI (C) ಪಕ್ಷದ ವತಿಯಿಂದ ಕೋವಿಡ್ ಸಂಕಷ್ಟದಲ್ಲಿ ಜನರ ಸಮಸ್ಯೆಗೆ ಸ್ಪಂದಿಸದೇ, ವಿದ್ಯುತ್, ಪೆಟ್ರೋಲ್, ಡೀಸೆಲ್ ಮತ್ತು ಅಗತ್ಯ ವಸ್ತುಗಳ ಬೆಲೆ…

ಡಿಸೇಲ್ ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಹೊಳಲ್ಕೆರೆಯಲ್ಲಿ ಮಾಜಿ ಸಚಿವ H ಆಂಜನೇಯನವರ ನೇತೃತ್ವದಲ್ಲಿ ಪ್ರತಿಭಟನೆ…!!!

ಡಿಸೇಲ್ ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಹೊಳಲ್ಕೆರೆಯಲ್ಲಿ ಮಾಜಿ ಸಚಿವ H ಆಂಜನೇಯನವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೇಸ್ ಕಾರ್ಯಕರ್ತರು ಅನಿರ್ಬಂಧಿತ ಪೆಟ್ರೋಲ್ ಬೆಲೆ ಏರಿಕೆಯ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ನಿರ್ದೇಶನದಂತೆ ರಾಜ್ಯದಾದ್ಯಂತ Petrol100 Not Out ಅಭಿಯಾನಕ್ಕೆ ಕರೆ…

ತೈಲ ಬೆಲೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ…!!!

ಸಿಂಧನೂರು :ನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕೆ.ಪಿ.ಸಿ.ಸಿ ಅಧ್ಯಕ್ಷರು ಹಾಗೂ ವಿರೋಧ ಪಕ್ಷದ ನಾಯಕರ ಆದೇಶದ ಮೇರೆಗೆ ಶ್ರೀ ಹಂಪನಗೌಡ ಬಾದರ್ಲಿ ಮಾಜಿ ಶಾಸಕರ ಅಧ್ಯಕ್ಷತೆಯಲ್ಲಿ ಪೆಟ್ರೋಲ್, ಡಿಸೇಲ್, ಗ್ಯಾಸ್ ಹಾಗೂ ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ,…

ಹರಪನಹಳ್ಳಿ:-ಕೇಂದ್ರ ಸರ್ಕಾರದ ಪೆಟ್ರೋಲ್ಬೆಲೆ ಏರಿಕೆಯನ್ನು ಖಂಡಿಸಿ ಪ್ರತಿಭಟನೆ ಮಾಡಲಾಯಿತು…!!!

ದಿನಾಂಕ 12/5/2021 ಹರಪನಹಳ್ಳಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಇಂಧನ ಬೆಲೆ ಏರಿಕೆ ನೀತಿ ಖಂಡಿಸಿ ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಆದೇಶದ ಮೇರೆಗೆ ಪೆಟ್ರೋಲ್_ನಾಟ್ಔಟ್_100 ಎಂಬ ವಿನೂತನ ಪ್ರತಿಭಟನೆಯನ್ನು ಕ್ಷೇತ್ರದ ಜನಪ್ರಿಯ ನಾಯಕಿ, ಕೆಪಿಸಿಸಿ ಮಾಧ್ಯಮ ವಿಶ್ಲೇಷಕಿ…

ಹರಪನಹಳ್ಳಿ:-ತೈಲ ಬೆಲೆಯ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ…!!!

ಹರಪನಹಳ್ಳಿ ತಾಲೂಕಿನ : ಸಾಸ್ವಿಹಳ್ಳಿ ಮತ್ತು ಮತ್ತಿಹಳ್ಳಿ ಕ್ರಾಸ್ ನಲ್ಲಿ ಇಂದು ಯುವ ಕಾಂಗ್ರೆಸ್ ವತಿಯಿಂದ ತೈಲ ಬೆಲೆ ಏರಿಕೆಯನ್ನು ಖಂಡಿಸಿ ಹಂಡ್ರೆಡ್ ನಾಟ್ ಔಟ್ ಕಾರ್ಯಕ್ರಮವನ್ನು ಚಿಗಟೇರಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಹಿರಿಯ ಕಾಂಗ್ರೆಸ್…

ಪುರಸಭೆ ಅಧ್ಯಕ್ಷೆಯ ಪತಿಯ, ಕಣ್ಣು ಬಡಮಕ್ಕಳ ಕ್ಷಿರಭಾಗ್ಯದ ಹಾಲಿನಪುಡಿಯ ಮೇಲೆ…!!!

ಕ್ಷೀರ ಭಾಗ್ಯದ ಹಾಲಿನ ಪುಡಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮಹಾಲಿಂಗಪೂರ ಪುರಸಭೆ ಅಧ್ಯಕ್ಷಯ ಪತಿಯನ್ನು ಸಿಐಡಿ ಅಧಿಕಾರಿಗಳು ಬಂಧಸಿದ ಘಟನೆಗೆ ಸಂಭಂದಿಸಿದಂತೆ ತೇರದಾಳ ಮತಕ್ಷೇತ್ರದ ಮಾಜಿ ಶಾಸಕಿಯಿಂದ ಪತ್ರಿಕಾಘೋಷ್ಠಿ ಮಾನ್ಯ ಸಿದ್ದರಾಮಯ್ಯನವರು ಅಪೌಷ್ಠಿಕತೆಯಿಂದ ಬಳಲುವ ಮಕ್ಕಳಿಗೆ ಹಾಕುವ ಮತ್ತು ರೈತರ ಹೈನುಗಾರಿಕೆ ಉತ್ತೇಜಿಸುವ…

ಅಪ್ಪೇನಹಳ್ಳಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಯ ಬೇಜವಾಬ್ದಾರಿತನ ಕ್ರಮಕೈಗೊಳ್ಳಲು ಒತ್ತಾಯಿಸಿ ಸದಸ್ಯರಿಂದ ಪ್ರತಿಭಟನೆ…!!!

ಅಪ್ಪೇನಹಳ್ಳಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಯ ಬೇಜವಾಬ್ದಾರಿತನ ಕ್ರಮಕೈಗೊಳ್ಳಲು ಒತ್ತಾಯಿಸಿ ಸದಸ್ಯರಿಂದ ಪ್ರತಿಭಟನೆ.ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಗುಡೆಕೋಟೆ ಹೋಬಳಿಯ ಅಪ್ಪೇನಹಳ್ಳಿ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ದಯಾನಂದ್ ವಾಗ್ಮೋರೆ ಸರಿಯಾದ ರೀತಿಯಲ್ಲಿ ಗ್ರಾಮ ಪಂಚಾಯತಿಯಲ್ಲಿ ಕೆಲಸ ನಿರ್ವಹಿಸಲು ಬೇಕಾಬಿಟ್ಟಿಯಾಗಿ ವಾರದಲ್ಲಿ ಎರಡು…

ಹರಪನಹಳ್ಳಿ ಸಾರ್ವಜನಿಕರಿಗೆ ಇದ್ದರೂ ಇಲ್ಲದಂತಾದ ಹಾಲಿ ಶಾಸಕರು…!!!

ಹರಪನಹಳ್ಳಿ ಕ್ಷೇತ್ರದ ಜನನಾಯಕಿ ಎಂ,ಪಿ,ವೀಣಾ,ಮಹಾಂತೇಶ್ ರವರ ಮುಂದುವರಿದ ಸಹಾಯಹಸ್ತ! ಲಾಕ್ಡೌನ್ ಸಂದರ್ಭದಲ್ಲಿ ದುಡಿಮೆ ಇಲ್ಲದೇ ಹೈರಾಣಾದ ಜನತೆಗೆ ಹಾಗೂ ಕೋವಿಡ್ ಸೋಂಕಿತರು, ಬಡ ವರ್ಗದ ಜನತೆಗೆ ಹರಪನಹಳ್ಳಿ ಕ್ಷೇತ್ರದ ನಾಯಕಿ, ಕೆಪಿಸಿಸಿ ಮಾಧ್ಯಮ ವಿಶ್ಲೇಷಕಿ #ಎಂ_ಪಿ_ವೀಣಾ_ಮಹಾಂತೇಶ್ ರವರ ಸಾರಥ್ಯದ “ಎಂ.ಪಿ ಪ್ರಕಾಶ್…

ತಾಳೂರು ಗ್ರಾಮಪಂಚಾಯಿತಿಯಲ್ಲಿ ಪತ್ನಿ ಅಧ್ಯಕ್ಷರಾದರೆ ಅಧಿಕಾರ ಮಾತ್ರ ಪತಿಯದ್ದು, ಇಂತಹ ಭ್ರಷ್ಟರಿಗೆ ಕೊನೆ ಯಾವಾಗ…???

[5/30, 08:47]  ಅಂಗನವಾಡಿ ಕಟ್ಟಡ ಉದ್ಘಾಟನೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಯ ಪತಿಯಿಂದ ಉದ್ಘಾಟನೆ. ತಾಳೂರು ಗ್ರಾಮ ಪಂಚಾಯತಿ ಅದ್ಯಕ್ಷ ಸ್ಥಾನವು ಪರಿಶಿಷ್ಟ ಪಂಗಡ ಮಹಿಳೆ ಸ್ಥಾನಕ್ಕೆ ಮೀಸಲಾತಿ ಬಂದಿದ್ದು ಜೋಗ ಗ್ರಾಮದಿಂದ ಆಯ್ಕೆಯಾಗಿರುವ ಸದಸ್ಯೆ ಶ್ರೀ ಮತಿ ಅನಿತಾ ರವರನ್ನು ಅಧ್ಯಕ್ಷರಾಗಿದ್ದಾರೆ.…

;