ಇಂದು ರಾಯಬಾಗ ಮತಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ವಿಜಯ ಸಂಕಲ್ಪ ಯಾತ್ರೆ ಸಾವಿರಾರು ಕಾರ್ಯಕರ್ತರೊಂದಿಗೆ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಸೋಲಿಲ್ಲದ ಸರದಾರ ಬಡವರ ಬಂಧು ದುರ್ಯೋಧನ ಐಹೊಳೆ ಅವರ ಕ್ಷೇತ್ರದಲ್ಲಿ ಬಿಜೆಪಿಯ ಶಕ್ತಿ ಪ್ರದರ್ಶನ ಎಲ್ಲಿ ನೋಡಿದರಲ್ಲಿ ಸಾವಿರಾರು ಸಂಖ್ಯೆಯ ಬಿಜೆಪಿಯ ಕಾರ್ಯಕರ್ತರು…
Category: ರಾಜಕೀಯ
ಕಾಂಗ್ರೆಸ್ ನಾಯಕರಿಗೆ ನಿದ್ದೆಯಲ್ಲೂ ಮೋದಿಯೇ ಕಾಣುತ್ತಾರೆ. ಅವರಿಗೆ ಮೋದಿ ಮುಖ ಬಿಟ್ಟರೆ ಮತ್ತೇನು ಕಾಣಲು ಸಾಧ್ಯ???
ಇಂದು ಕಾಂಗ್ರೆಸ್ ನಾಯಕರಿಗೆ ನಿದ್ದೆಯಲ್ಲೂ ಮೋದಿಯೇ ಕಾಣುತ್ತಾರೆ. ಅವರಿಗೆ ಮೋದಿ ಮುಖ ಬಿಟ್ಟರೆ ಮತ್ತೇನು ಕಾಣಲು ಸಾಧ್ಯ? ಎಂದು ಹೇಳುವ ಮೂಲಕ ಜೆಡಿಎಸ್ ಮುಖವಾಡ ಕಳಚಿದರೆ ಮೋದಿ ಮುಖ ಕಾಣುತ್ತದೆ ಎಂಬ ಸುರ್ಜೆವಾಲ ಹೇಳಿಕೆಗೆ ಮಾಜಿ ಸಿಎಂ ಎಚ್.ಕುಮಾರಸ್ವಾಮಿ ತಿರುಗೇಟು ನೀಡಿದರು.…
ಅಶ್ವಥ್ ನಾರಾಯಣ ಎನ್ನುವ, ರಾಜಕಾರಣಿಯ ಮಾತಿನಿಂದ, ಮತ್ತೆ ಅರಳುವುದೇ ರಾಜ್ಯದಲ್ಲಿ ಕಮಲ…!!!
ರಾಜಕೀಯ ಯಾರಪ್ಪನ ಮನೆಯ ಆಸ್ತಿಯಲ್ಲ… ನಿಂತ ನೀರಲ್ಲ… ರಾಜಕೀಯದಲ್ಲಿ… ಪರ ವಿರೋಧ ಸಾಮಾನ್ಯ.. ಯಾರನ್ನು ಕೊಲ್ಲುವಷ್ಟು…ಹತ್ಯೆಯೆಗೆ ಪ್ರಚೋದನೆ ನೀಡು ಮಟ್ಟಕ್ಕೆ ಹೋಗಬಾರದು.. ಈ ಅಶ್ವಥ್ ನಾರಾಯಣ ನೆಂಬ ಮೂಡ ಸಚಿವನಿಗೆ ಲೋಕದ ಜ್ಞಾನ ತಿಳಿಯಲಿ ಸಚಿವ ಸ್ಥಾನದ ಬೆಲೆ ತಿಳಿಯದು. ತಮ್ಮ…
ಬಂಜಾರ್ ನಗಾರ್ ವಾದನ ಬಾರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನರೇಂದ್ರ ಮೋದಿ…!!!
ನೃಪತುಂಗನ ನಾಡಿನಲ್ಲಿ ಪ್ರಧಾನಮಂತ್ರಿ: ತಾಂಡಾ ನಿವಾಸಿಗಳಿಗೆ ಸುಸ್ಥಿರ ನೆಲೆಗೆ ಹಕ್ಕು ಪತ್ರ ವಿತರಣೆ: ಬಂಜಾರ್ ನಗಾರ್ ವಾದನ ಬಾರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನರೇಂದ್ರ ಮೋದಿ ಕಲಬುರಗಿ,- ನೃಪತುಂಗನ ನಾಡು ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡದಲ್ಲಿ ಗುರುವಾರ ಪ್ರಧಾನಮಂತ್ರಿ ನರೇಂದ್ರ…
10 ಕೆಜಿ ಅಕ್ಕಿ ಬದಲಿಗೆ ಇನ್ನು ಮುಂದೆ ಕೇವಲ ಆರು ಕೆಜಿ ಅಕ್ಕಿ ನೀಡಲಾಗುವುದು…!!!
ರಾಜ್ಯದ ಪಡಿತರ ಚೀಟಿದಾರರಿಗೆ ಅನ್ನಭಾಗ್ಯ ಯೋಜನೆಯಡಿ ವಿತರಿಸುತ್ತಿದ್ದ 10 ಕೆಜಿ ಅಕ್ಕಿ ಬದಲಿಗೆ ಇನ್ನು ಮುಂದೆ ಕೇವಲ ಆರು ಕೆಜಿ ಅಕ್ಕಿ ನೀಡಲಾಗುವುದು. ಕೇಂದ್ರ ಸರ್ಕಾರ ನೀಡುವ 5 ಕೆಜಿ ಉಚಿತ ಅಕ್ಕಿಗೆ ರಾಜ್ಯ ಸರ್ಕಾರ ಒಂದು ಕೆಜಿ ಸೇರಿಸಿ ಆರು…
ಮಾಲವಿ ಜಲಾಶಯಕ್ಕೆ ಇಂದು ಸ್ಥಳೀಯ ಶಾಸಕರಾದ ಭೀಮಾ ನಾಯಕ,ಹಾಗೂ ಮಾಜಿ ಮುಖ್ಯಮಂತ್ರಿಗಳು ಮತ್ತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಬಾಗಿನ ಅರ್ಪಿಸಿದರು…!!!
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ಮಾಲವಿ ಜಲಾಶಯಕ್ಕೆ ಇಂದು ಸ್ಥಳೀಯ ಶಾಸಕರಾದ ಭೀಮಾ ನಾಯಕ ಅವರ ಜೊತೆಗೂಡಿ ಸನ್ಮಾನ್ಯ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಸರ್ ಬಾಗೀನ ಅರ್ಪಿಸಿದರು. ಸನ್ಮಾನ್ಯ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ…
ಗುಜರಾತ್ ಮಾಡೆಲ್ ನಲ್ಲಿ ಬಿಜೆಪಿ ಪಕ್ಷದ ಟಿಕೆಟ್ ಹಂಚಿಕೆ ಮಾಡಿ ಸ್ಥಳೀಯ ಕ್ಷೇತ್ರದ ಮುಖಂಡರಿಂದ ಒತ್ತಾಯ…!!!
ಗುಜರಾತ್ ಮಾಡೆಲ್ ನಲ್ಲಿ ಬಿಜೆಪಿ ಪಕ್ಷದ ಟಿಕೆಟ್ ಹಂಚಿಕೆ ಮಾಡಿ ಸ್ಥಳೀಯ ಕ್ಷೇತ್ರದ ಮುಖಂಡರಿಂದ ಒತ್ತಾಯ ಕೂಡ್ಲಿಗಿ :ಗುಜರಾತ್ ಮಾಡೆಲ್ ಟಿಕೆಟ್ ಹಂಚಿಕೆಯಾದರೆ ಸ್ಥಳೀಯ ಕ್ಷೇತ್ರದ 2008 ರಿಂದಲೂ ಬಿಜೆಪಿ ಪಕ್ಷಕ್ಕೆ ದುಡಿದುದ್ದೇವೆ.ವಯಸ್ಸಿನ ಅನುಗುಣವಾಗಿ ಪರಿಗಣಿಸಿ ಟಿಕೆಟ್ ನೀಡಬೇಕೆಂದು ಬಿಜೆಪಿ ಪಕ್ಷದ…
ಬಿಜೆಪಿ ಕಾನೂನು ಪ್ರಕೋಷ್ಠದ ಸಂಚಾಲಕ ನೇಮಕ,..!!!
ಬಿಜೆಪಿ ಕಾನೂನು ಪ್ರಕೋಷ್ಠದ ಸಂಚಾಲಕ ನೇಮಕ,,,, ವಿಜಯನಗರ ಜಿಲ್ಲಾ ಭಾರತೀಯ ಜನತಾ ಪಕ್ಷದ ಕೂಡ್ಲಿಗಿ ಮಂಡಲದ ಕಾನೂನು ಪ್ರಕೋಷ್ಠದ ಸಂಚಾಲಕರಾಗಿ ವಕೀಲರಾದ ತಿಪ್ಪೇಶ್ ಎಸ್ ಎನ್ ಇವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಶ್ರೀ ಚನ್ನಬಸವನಗೌಡ ಪಾಟೀಲ್ ಆದೇಶದ ಮೇರೆಗೆ ಕೂಡ್ಲಿಗಿ ಮಂಡಲ ಬಿಜೆಪಿ…
ಎಐಸಿಸಿ ನೂತನ ಅಧ್ಯಕ್ಷರಿಗೆ ಅಭಿನಂದನಾ ಸಮಾರಂಭದ ಪೂರ್ವಭಾವಿ ಸಭೆ…!!!
ಎಐಸಿಸಿ ನೂತನ ಅಧ್ಯಕ್ಷರಿಗೆ ಅಭಿನಂದನಾ ಸಮಾರಂಭದ ಪೂರ್ವಭಾವಿ ಸಭೆ,,,,, ಕೂಡ್ಲಿಗಿಯಲ್ಲಿ ಇಂದು ನಡೆದ ಕಾಂಗ್ರೆಸ್ ಪಕ್ಷದ ವತಿಯಿಂದ ಎಐಸಿಸಿ ನೂತನ ಅಧ್ಯಕ್ಷರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನಾ ಸಮಾರಂಭಕ್ಕೆ ಹೊರಡುವ ಸಲುವಾಗಿ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ…
2023 ರ ಕರ್ನಾಟಕ ಚುನಾವಣೆ ಪಟ್ಟಿ ಹೀಗಿದೆ 224 ಸಹಾಯಕ ಚುನಾವಣಾ ನೋಂದಣಾಧಿಕಾರಿಗಳ ಪಟ್ಟಿ…!!!
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ 2023ರ ( Karnataka Assembly Election 2023 ) ಹಿನ್ನಲೆಯಲ್ಲಿ, ಕೇಂದ್ರ ಚುನಾವಣಾ ಆಯೋಗವು ( Central Election Commission – CEC ) ಭರ್ಜರಿ ತಯಾರಿಯನ್ನು ನಡೆಸಿದೆ. ಮುಂಬರುವಂತ ಚುನಾವಣೆಗೂ ಮುನ್ನವೇ 224 ಸಹಾಯಕ…
