ಖಕಿ ಖಡಕ್ ಮಾತಿಗೆ ರೌಡಿಗಳು ಗಲಿಬಿಲಿ, ಸಮಾಜಕ್ಕೆ ಒಳ್ಳೆಯ ವ್ಯಕ್ತಿ ಆಗದಿದ್ರೆ ಅತೀ ಕಠಿಣ ಕ್ರಮ – ಎಸ್.ಪಿ ಜಾಹ್ನವಿ….!!!!

ಖಕಿ ಖಡಕ್ ಮಾತಿಗೆ ರೌಡಿಗಳು ಗಲಿಬಿಲಿ, ಸಮಾಜಕ್ಕೆ ಒಳ್ಳೆಯ ವ್ಯಕ್ತಿ ಆಗದಿದ್ರೆ ಅತೀ ಕಠಿಣ ಕ್ರಮ – ಎಸ್.ಪಿ ಜಾಹ್ನವಿ ರೌಡಿಗಳಿಗೆ ಬೆವರಿಳಿಸಿದ ಪೊಲೀಸ್ ಹೊಸಪೇಟೆ : ಜಿಲ್ಲೆಯಲ್ಲಿ ಬಂದೋಬಸ್ತ್ ವಿಚಾರವಾಗಿ ವಿಜಯನಗರ ಎಸ್.ಪಿ ಜಾಹ್ನವಿ ರೌಡಿಗಳ ಪರೇಡ್ ನಡೆಸಿ ಬೆವರಿಳಿಸಿದ್ದಾರೆ.…

ಹುಲಿ ಹುಲಿ’ ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು.!

,ಹುಲಿ ಹುಲಿ’ ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು.! ದೇವನಹಳ್ಳಿ, ಮಾರ್ಚ್​ 16: ದೊಡ್ಡಬಳ್ಳಾಪುರದಲ್ಲಿ ಹೆಲ್ಮೆಟ್ ಹಾಕದೆ ತ್ರಿಬಲ್ ರೈಡ್ ಮಾಡಿಕೊಂಡು ರೀಲ್ಸ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಾಕಿದವರಿಗೆ ಪೊಲೀಸರ ಶಾಕ್ ಎದುರಾಗಿದೆ. ‘ಹುಲಿ ಹುಲಿ’ ಎಂದು…

ಖಾನಾಪೂರದಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಬಸ್ : 11 ಪ್ರಯಾಣಿಕರಿಗೆ ಗಂಭೀರ ಗಾಯ..!

ಖಾನಾಪೂರದಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಬಸ್ : 11 ಪ್ರಯಾಣಿಕರಿಗೆ ಗಂಭೀರ ಗಾಯ..! ಬೆಳಗಾವಿ : ಸಾರಿಗೆ ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತದಲ್ಲಿ 11 ಜನರು ಗಂಭೀರವಾಗಿ ಗಾಅಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ.…

ಅಕ್ರಮ ಮರಳು ಅಡ್ಡೆ ಮೇಲೆ ಸಿಪಿಐ ಜಾವೀದ್ ಮುಶಾಪುರೆ ನೇತೃತ್ವದಲ್ಲಿ ದಾಳಿ:ಚಿಲಬಾವಿಯಲ್ಲಿ 110 ಮೆಟ್ರಿಕ್ ಟನ್ ಮರಳು ವಶ…!!!

ಅಕ್ರಮ ಮರಳು ಅಡ್ಡೆ ಮೇಲೆ ಸಿಪಿಐ ಜಾವೀದ್ ಮುಶಾಪುರೆ ನೇತೃತ್ವದಲ್ಲಿ ದಾಳಿ:ಚಿಲಬಾವಿಯಲ್ಲಿ 110 ಮೆಟ್ರಿಕ್ ಟನ್ ಮರಳು ವಶ. ​ ​ಬೆಳಗಾವಿ: ಜಿಲ್ಲೆಯ ಚಿಲಬಾವಿ ಗ್ರಾಮದ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಮರಳು ಅಡ್ಡೆಯ ಮೇಲೆ ವಿವಿಧ ಇಲಾಖೆಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ…

ಬಾಲಕಿಗೆ ಕಚ್ಚಿದ ನಾಗರಹಾವು | ಬಾಯಿಂದಲೇ ವಿಷ ತೆಗೆದ ಶಿಕ್ಷಕ ರವಿಶಂಕರ್‌ ಸಮಯಪ್ರಜ್ಞೆ…!!!!

ಬಾಲಕಿಗೆ ಕಚ್ಚಿದ ನಾಗರಹಾವು | ಬಾಯಿಂದಲೇ ವಿಷ ತೆಗೆದ ಶಿಕ್ಷಕ ರವಿಶಂಕರ್‌ ಸಮಯಪ್ರಜ್ಞೆ | ಇಬ್ಬರಿಗೂ ಚಿಕಿತ್ಸೆ ಚಿತ್ರದುರ್ಗ: ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ಬಾಲಕಿಗೆ ನಾಗರಹಾವು ಕಚ್ಚಿರುವ ಘಟನೆ ಚಿತ್ರದುರ್ಗ ತಾಲೂಕು ಹುಣಸೆಕಟ್ಟೆಯಲ್ಲಿ ನಡೆದಿದೆ. ಶನಿವಾರ ಬೆಳಗ್ಗೆ ಹುಣಸೆಕಟ್ಟೆ ಸರ್ಕಾರಿ ಶಾಲೆಗೆ…

ಹಾಕಿದ ಗುಂಡು ಮತ್ತೇರಲಿಲ್ಲ : ಮತ್ತೆ ಕುಡಿಯಲು ಹಣವಿರಲಿಲ್ಲ : ಹಣಕ್ಕಾಗಿ ದರೋಡೆಗಿಳಿದ ಯುವಕರು.!!!

ಹಾಕಿದ ಗುಂಡು ಮತ್ತೇರಲಿಲ್ಲ : ಮತ್ತೆ ಕುಡಿಯಲು ಹಣವಿರಲಿಲ್ಲ : ಹಣಕ್ಕಾಗಿ ದರೋಡೆಗಿಳಿದ ಯುವಕರು.! ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್ ಗೆ ಕೇಕ್ ಕಟ್ ಮಾಡಿ,…

ಬೆಳಗಾವಿಯಲ್ಲಿ ಡಿಜೆ, ಲೌಡ್‌ಸ್ಪೀಕರ್ ಬಳಕೆಗೆ ಬ್ರೇಕ್: ಕಠಿಣ ನಿರ್ಧಾರ ಕೈಗೊಂಡ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್….!!!!

ಬೆಳಗಾವಿಯಲ್ಲಿ ಡಿಜೆ, ಲೌಡ್‌ಸ್ಪೀಕರ್ ಬಳಕೆಗೆ ಬ್ರೇಕ್: ಕಠಿಣ ನಿರ್ಧಾರ ಕೈಗೊಂಡ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ • ಬೆಳಗಾವಿಯಲ್ಲಿ ಡಿಜೆ, ಲೌಡ್‌ಸ್ಪೀಕರ್ ಬಳಕೆಗೆ ನಿಷೇಧ • 75 ಡೆಸಿಬಲ್ ಮೀರಿದ ಶಬ್ದಕ್ಕೆ ಅವಕಾಶವಿಲ್ಲ • ರಾತ್ರಿ 10 ರಿಂದ ಬೆಳಿಗ್ಗೆ 6ರವರೆಗೆ ಕಟ್ಟುನಿಟ್ಟಿನ…

ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೂ ಮಹತ್ವದ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಸುಮಾರು ರೂ.8 ಕೋಟಿ 69 ಲಕ್ಷ ಮೌಲ್ಯದ ಅಸಮತೋಲನ…

ಎಚ್‌ಪಿವಿ ಲಸಿಕಾ ಅಭಿಯಾನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ‎ಪ್ರತಿ ಹೆಣ್ಣುಮಕ್ಕಳಿಗೆ ಎಚ್‌ಪಿವಿ ಲಸಿಕೆ ಕಡ್ಡಾಯವಾಗಿ ಹಾಕಿಸಿ: ಡಾ.ಲಿಂಗರಾಜು ಟಿ

ಕೊಪ್ಪಳ : ಸಾರ್ವಜನಿಕರು ತಮ್ಮ ಕುಟುಂಬದ 14 ವರ್ಷದ ಹೆಣ್ಣುಮಕ್ಕಳಿಗೆ ತಪ್ಪದೇ ಎಚ್‌ಪಿವಿ ಲಸಿಕೆಯನ್ನು ಹಾಕಿಸಿ ಜಿಲ್ಲೆಯನ್ನು ಗರ್ಭಕಂಠದ ಕ್ಯಾನ್ಸರ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಹಕರಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಲಿಂಗರಾಜು ಟಿ. ಅವರು ಹೇಳಿದರು. ಜಿಲ್ಲೆಯಲ್ಲಿ…

ಬಾಗಲಕೋಟೆ ಬೆಳೆ ವಿಮೆ ಹೆಸರಲ್ಲಿ 30 ಕೋಟಿ ರೂ. ಬೃಹತ್ ವಂಚನೆ; 11 ಮಂದಿ ವಿರುದ್ಧ ಕೇಸ್ ದಾಖಲು…!!!!

ಬಾಗಲಕೋಟೆ ಬೆಳೆ ವಿಮೆ ಹೆಸರಲ್ಲಿ 30 ಕೋಟಿ ರೂ. ಬೃಹತ್ ವಂಚನೆ; 11 ಮಂದಿ ವಿರುದ್ಧ ಕೇಸ್ ದಾಖಲು ರೈತರ ಹೆಸರಲ್ಲಿ ಸರ್ಕಾರದ ಕೋಟ್ಯಂತರ ರೂಪಾಯಿ ಹಣಕ್ಕೆ ಕನ್ನ ಹಾಕಿದ ಬೃಹತ್ ಜಾಲವೊಂದು ಬಾಗಲಕೋಟೆ ಜಿಲ್ಲೆಯಲ್ಲಿ ಬಯಲಾಗಿದೆ. ಬೆಳೆ ಬೆಳೆಯದಿದ್ದರೂ ಬೆಳೆದಿದ್ದೇವೆ…